‘ಝೂ: ಕೇರ್ ಆಫ್ ‘ಡಿ’ ಬಾಸ್’ : ಇದು ದರ್ಶನ್ ಅಭಿಮಾನಿಯ ಅಭಿಮಾನದ ಕಥೆ
Team Udayavani, Jul 25, 2021, 3:43 PM IST
‘ಝೂ: ಕೇರ್ ಆಫ್ ‘ಡಿ’ ಬಾಸ್’ ಚಿತ್ರದ ಮೋಷನ್ ಫಿಕ್ಚರ್ ಇಂದು ಬಿಡುಗಡೆಯಾಗಿದ್ದು, ಸಿನಿ ಪ್ರೇಮಿಗಳ ಅದರಲ್ಲೂ ದಚ್ಚು ಅಭಿಮಾನಿಗಳ ಸಂತಸ ಇಮ್ಮಡಿಗೊಳಿಸಿದೆ.
‘ಝೂ’ ಸಿನಿಮಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪ್ರಾಣಿ ಪ್ರೀತಿಯಿಂದ ಪ್ರೇರಪಿತನಾದ ಅಭಿಮಾನಿಯ ಕಥೆ ಹೊಂದಿದೆ. ರಾಜಾಹುಲಿ ಖ್ಯಾತಿಯ ಗುರು ದೇಶಪಾಂಡೆ ಈ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನೂ ಮಾಡುತ್ತಿದ್ದಾರೆ.
ಗುರು ದೇಶಪಾಂಡೆ ಅವರ ಹುಟ್ಟುಹಬ್ಬದ ನಿಮಿತ್ತು ಈ ಚಿತ್ರ ಘೋಷಣೆಯಾಗಿದ್ದು, ಫಸ್ಟ್ ಲುಕ್ ಸಹ ರಿಲೀಸ್ ಮಾಡಲಾಗಿದೆ. ಈ ಚಿತ್ರಕ್ಕೆ ಕಥೆ ಕೂಡ ಗುರು ದೇಶಪಾಂಡೆ ಅವರೇ ಬರೆದಿದ್ದಾರೆ.
ಇನ್ನು ‘ಝೂ: ಕೇರ್ ಆಫ್ ‘ಡಿ’ ಬಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ನಲ್ಲಿಯೂ ದರ್ಶನ್ ಅವರ ಭಾವಚಿತ್ರ ನೋಡಬಹುದು. ಇದೊಂದು ಸ್ಫೂರ್ತಿದಾಯಕ ಕತೆಯಾಗಿದ್ದು, ಚಿತ್ರದಲ್ಲಿ ಬಾಲಕನೊಬ್ಬ ನಟ ದರ್ಶನ್ ಅವರ ಅಭಿಮಾನಿ.
G-cinemas launches their 4th venture titled ZOO.
Film is about a dboss fan.
A motion poster has been released on Anand audio YouTube channel.#gcinemas #gurudeshpande #zoo #darshan_toogudeepa #DBOSS #dboss. https://t.co/KnUTJovCTh @dasadarshan pic.twitter.com/X2G5cE6djj— Guru Deshpande (@deshpandeguru1) July 25, 2021
ಇನ್ನುಳಿದಂತೆ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಅಭಿಲಾಷ್ ಕಲಾತಿ ಛಾಯಾಗ್ರಹಣ ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!