ಶಾರುಖ್‌- ಕಾಜಲ್‌ ನಟನೆಯ ಸೂಪರ್‌ಹಿಟ್‌ ಚಿತ್ರಕ್ಕೆ 25; ಟ್ರೆಂಡ್‌ ಆದ ಡಿಡಿಎಲ್‌ಜೆ

Team Udayavani, Oct 21, 2020, 12:37 AM IST

25 Years Of DDLJ

ಮುಂಬೈ: ಪರಿಶುದ್ಧ ಪ್ರೇಮಕಥೆಯೊಂದಿಗೆ ಸಿನಿ ಜಗತ್ತಿನ ಮನಗೆದ್ದ “ದಿಲ್‌ವಾಲೆ ದುಲ್ಹ ನಿಯಾ ಲೇ ಜಾಯೇಂಗೆ’ (ಡಿಡಿಎಲ್‌ಜೆ) ಹಿಂದಿ ಚಿತ್ರಕ್ಕೆ ಈಗ ಭರ್ತಿ 25 ವರ್ಷ. ಬಾಲಿವುಡ್‌ ಸ್ಟಾರ್‌ ಶಾರುಖ್‌ ಖಾನ್‌ ಮತ್ತು ಕಾಜಲ್‌ ನಟನೆಯ ಚಿತ್ರದ ರಜತ ಮಹೋತ್ಸವವನ್ನು ಸಾಮಾಜಿಕ ಜಾಲತಾಣ ಸೋಮವಾರ ಅದ್ಧೂರಿಯಾಗಿ ಆಚರಿಸಿಕೊಂಡಿದೆ.

ಈ ಬಗ್ಗೆ ಟ್ವೀಟಿಸಿರುವ ನಟಿ ಕಾಜಲ್‌, “ಡಿಡಿಎಲ್‌ಜೆ ಸರ್ವ ಕಾಲಕ್ಕೂ ಸಲ್ಲುವಂಥ ಚಿತ್ರ’ ಎಂದು ಬಣ್ಣಿಸಿದ್ದಾರೆ. “ಈಗಲೂ ಚಿತ್ರ ನೋಡಿದ ಪ್ರತಿಯೊಬ್ಬರೂ ತಮ್ಮನ್ನು ಸಿಮ್ರಾನ್‌ ಮತ್ತು ರಾಜ್‌ ಪಾತ್ರರೊಂದಿಗೆ ಗುರುತಿಸಿ ಕೊಳ್ಳಲು ಇಚ್ಛಿಸುತ್ತಾರೆ. ಶೂಟಿಂಗ್‌ ವೇಳೆ ಚಿತ್ರತಂಡ ಇದೊಂದು ತಣ್ಣನೆಯ ಚಿತ್ರವಾಗು ತ್ತದೆ ಎಂದೇ ಅಂದುಕೊಂಡಿತ್ತು. ಆದರೆ ಚಿತ್ರ ಕ್ರಮೇಣ ಪಾಪ್‌ ಸಂಸ್ಕೃತಿ ಮೇಲೆ ಇಷ್ಟೊಂದು ಅದ್ಭುತ ಪರಿಣಾಮ ಬೀರುತ್ತದೆ ಯಾರೂ ನಿರೀಕ್ಷಿಸಿ ರಲಿಲ್ಲ’ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಶಾರುಖ್‌ ಹರ್ಷ: “25 ವರ್ಷಗಳು! ರಾಜ್‌ ಮತ್ತು ಸಿಮ್ರಾನ್‌ರನ್ನು ನೀವು ತುಂಬುಹೃದಯ ದಿಂದ ಪ್ರೀತಿಸಿದ್ದಕ್ಕಾಗಿ ನಿಮಗೆ ಕೃತಜ್ಞತೆಗಳು. ನಿಮ್ಮ ಪ್ರೀತಿ ನಮ್ಮ ಪಾಲಿಗೆ ಸದಾ ವಿಶೇಷ’ ಎಂದು ಟ್ವೀಟಿಸಿದ್ದಾರೆ. ಸಹಸ್ರಾರು ಅಭಿಮಾನಿಗಳು ಚಿತ್ರವನ್ನು ನೆನಪಿಸಿಕೊಂಡು ಟ್ವೀಟ್‌ ಮಾಡಿದ್ದಾರೆ.

ಈಗಲೂ ಶೋ: ರಾಜ್‌ ಮತ್ತು ಸಿಮ್ರಾನ್‌ ಎಂಬ ಇಬ್ಬರು ಎನ್‌ಆರ್‌ಐ ಯುವಜೋಡಿ ಯುರೋಪ್‌ ಪ್ರವಾಸದಲ್ಲಿದ್ದಾಗ, ಪರಸ್ಪರ ಪ್ರೀತಿ ಸುವ ಕಥೆ ಚಿತ್ರದ್ದು. ಯಶ್‌ ಚೋಪ್ರಾ ನಿರ್ಮಾಣ, ಆದಿತ್ಯ ಚೋಪ್ರಾ ಚೊಚ್ಚಲ ನಿರ್ದೇಶನದ ಡಿಡಿಎಲ್‌ಜೆ 25 ವರ್ಷಗಳ ಬಳಿಕ ಈಗಲೂ ಮುಂಬೈನ “ಮರಾಠಾ’ ಚಿತ್ರ ಮಂದಿರದಲ್ಲಿ ಮಾರ್ನಿಂಗ್‌ ಶೋನಲ್ಲಿ ಪ್ರದರ್ಶನ ಕಾಣುತ್ತಿದೆ.

ಟಾಪ್ ನ್ಯೂಸ್

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.