ದಳಪತಿ ವಿಜಯ್‌ – ಲೋಕೇಶ್‌ ಕನಕರಾಜ್ ಸಿನಿಮಾಕ್ಕೆ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಎಂಟ್ರಿ?

Team Udayavani, Jan 17, 2023, 10:55 AM IST

ದಳಪತಿ ವಿಜಯ್‌ – ಲೋಕೇಶ್‌ ಕನಕರಾಜ್ ಸಿನಿಮಾಕ್ಕೆ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಎಂಟ್ರಿ?

ಚೆನ್ನೈ: ದಳಪತಿ ವಿಜಯ್‌ ʼವಾರಿಸುʼ 100 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ವಿಶ್ವದೆಲ್ಲೆಡೆ ಸಿನಿಮಾಕ್ಕೆ ಪಾಸಿಟಿವ್‌ ರೆಸ್ಪಾನ್ಸ್‌ ಕೇಳಿ ಬರುತ್ತಿದೆ.

ಕಾಲಿವುಡ್‌ ನ ಹಿಟ್‌ ನಿರ್ದೇಶಕ ಲೋಕೇಶ್ ಕನಕರಾಜ್ ʼವಿಕ್ರಮ್‌ʼ ಸಿನಿಮಾದ ಬಳಿಕ ದಳಪತಿ ವಿಜಯ್‌ ಅವರ 67ನೇ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿರುವುದು ಗೊತ್ತೇ ಇದೆ. ʼಮಾಸ್ಟರ್‌ʼ ಕಾಂಬಿನೇಷನ್‌ ಬಳಿಕ ಮತ್ತೊಮ್ಮೆ ವಿಜಯ್‌ – ಲೋಕೇಶ್‌ ಜೊತೆಯಾಗಿ ಕಾಣಿಸಿಕೊಳ್ಳುತ್ತಿರುವುದರಿಂದ ಸಿನಿಮಾದ ಬಗ್ಗೆ ಸಿಕ್ಕಾಪಟ್ಟೆ ಹೈಪ್‌ ಕ್ರಿಯೇಟ್‌ ಆಗಿದೆ.

ಸಂಜಯ್ ದತ್, ತ್ರಿಶಾ, ಗೌತಮ್ ಮೆನನ್, ಮಿಸ್ಕಿನ್ ಮತ್ತು ಪ್ರಿಯಾ ಆನಂದ್ ಅವರ ಈಗಾಗಲೇ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದ ಬಳಿಕ, ಇದೀಗ ಕನ್ನಡದ ಖ್ಯಾತ ನಟ, ನಿರ್ದೇಶಕ ರಕ್ಷಿತ್‌ ಶೆಟ್ಟಿ ಅವರು ದಳಪತಿ ವಿಜಯ್‌ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಅಪ್ಡೇಟ್‌ ಹೊರ ಬಿದ್ದಿದೆ.

ಸಿನಿಮಾದ ಚಿತ್ರೀಕರಣ ಚೆನ್ನೈನಲ್ಲಿ ಕಳೆದ ಕೆಲ ದಿನಗಳ ಹಿಂದೆ ಆರಂಭವಾಗಿದೆ. ವರದಿಯ ಪ್ರಕಾರ ರಕ್ಷಿತ್‌ ಶೆಟ್ಟಿ ಸಿನಿಮಾದಲ್ಲಿ ನಟಿಸಲು ಇನ್ನೂ ಸಹಿ ಹಾಕಿಲ್ಲ. ಆದರೆ ಮಾತುಕತೆ ಚಾಲ್ತಿಯಲ್ಲಿದೆ ಎನ್ನಲಾಗಿದೆ.

ಲೋಕೇಶ್‌ ಅವರ ಕಳೆದ ಸಿನಿಮಾ ʼವಿಕ್ರಮ್ʼ ನಲ್ಲಿ ಕ್ಲೈಮ್ಯಾಕ್ಸ್‌ ನಲ್ಲಿ ರೊಲೆಕ್ಸ್‌ ಆಗಿ ಸೂರ್ಯ ಕಾಣಿಸಿಕೊಂಡಿದ್ದರು. ದಳಪತಿ ವಿಜಯ್‌ ಸಿನಿಮಾದಲ್ಲೂ ಕ್ಲೈಮ್ಯಾಕ್ಸ್‌ ನಲ್ಲಿ ಸ್ಪೆಷೆಲ್‌ ಪಾತ್ರವೊಂದು ಇರಬಹುದು ಎಂದು. ಯಾವುದಕ್ಕೂ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.