ಎಸ್.ಪಿ.ಬಿ ಸ್ವರಲೀನ: ಸಂಗೀತ ಗೌರವ ಸಲ್ಲಿಸಿದ ಎ.ಆರ್ ರೆಹಮಾನ್


Team Udayavani, Sep 25, 2020, 5:34 PM IST

spb

ಚೆನ್ನೈ: ಸಂಗೀತ ಲೋಕದ ದಿಗ್ಗಜ ಎಸ್ ಪಿ ಬಾಲಸುಬ್ರಹ್ಮಣ್ಯಂ ಇಂದು ತಮ್ಮ ಗಾನಯಾನ ಕೊನೆಗೊಳಿಸಿ ವಿಧಿವಶರಾಗಿದ್ದದ್ದಾರೆ. ಇವರ ನಿಧನದ ಹಿನ್ನಲೆಯಲ್ಲಿ ಭಾರತೀಯ ಚಿತ್ರರಂಗ ಸೇರಿದಂತೆ ಅಪಾರ ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದು ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ಸ್ವರನಮನವನ್ನು ಸಲ್ಲಿಸಿದ್ದಾರೆ.

1992ರಲ್ಲಿ ಬಿಡುಗಡೆಯಾದ ರೋಜಾ ಸಿನಿಮಾಕ್ಕೆ ಮೊದಲ ಬಾರಿಗೆ ಎ.ಆರ್ ರೆಹಮಾನ್ ಸಂಗೀತ ನೀಡಿದ್ದರು.  ಇದರ ಪ್ರಮುಖ ಹಾಡುಗಳು ಎಸ್.ಪಿ ಬಿ ಕಂಠಸಿರಿಯಲ್ಲಿ ಮೂಡಿಬಂದಿದ್ದವು. ನಂತರದಲ್ಲಿ ಈ ಜೋಡಿ ಸಂಗೀತ ಕ್ಷೇತ್ರಕ್ಕೆ ಹಲವು ಜನಪ್ರಿಯ ಹಾಡುಗಳನ್ನು ಕೊಡುಗೆ ನೀಡಿದ್ದರು.

ಇಂದು ಎಸ್ ಪಿ ಬಿ ತಮ್ಮ ಗಾನಯಾನವನ್ನು ಅಂತ್ಯಗೊಳಿಸಿದ್ದು, ಈ ಬಗ್ಗೆ ರೆಹಮಾನ್ ತೀವ್ರ  ಆಘಾತ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ‘ಮನ ಧ್ವಂಸಗೊಂಡಿದೆ’ ಎಂದು ಬರೆದುಕೊಂಡಿದ್ದಾರೆ. ನಂತರ ಟ್ವೀಟ್ ಮೂಲಕ ವಿಶೇಷ ಗೌರವ ಸಲ್ಲಿಸಿದ್ದು, ವಿಜಯದ ಧ್ವನಿ, ಪ್ರೀತಿ, ಭಕ್ತಿ ಮತ್ತು ಸಂತೋಷದ ಧ್ವನಿ” ಎಂದು ಬಣ್ಣಿಸಿ ‘ಸಂಗೀತ ಗೌರವ’ ಸಲ್ಲಿಸಿದ್ದಾರೆ.

1992ರಲ್ಲಿ ರೋಜಾ ಸಿನಿಮಾಗೆ ಎ. ಆರ್ ರೆಹಮಾನ್ ಮೊದಲ ಬಾರಿಗೆ ಸಂಗೀತ ಸಂಯೋಜಿಸಿದಾಗ ‘ಆಗಲೇ 6 ಬಾರಿಯ ರಾಷ್ಟ್ರೀಯ ಪ್ರಶಸ್ತಿ ವಿಜೇತರಾಗಿದ್ದ’ ಎಸ್.ಪಿ.ಬಿ ಅವರಿಂದ ಹಾಡಿಸಿದ್ದರು. ನಂತರದಲ್ಲಿ ಹಲವಾರು ಸಿನಿಮಾಗಳಿಗೆ ಒಂದಾಗಿ ಕಾರ್ಯನಿರ್ವಹಿಸಿದ್ದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.