10 ಕೋಟಿ ಮೌಲ್ಯದ ಕಾರು ಖರೀದಿಸಿದ ಶಾರುಖ್:‌ ಡ್ರೈವ್‌ ಮಾಡಿಕೊಂಡು ಹೋಗುವ ವಿಡಿಯೋ ವೈರಲ್

Team Udayavani, Mar 28, 2023, 4:17 PM IST

tdy-20

ಮುಂಬಯಿ: ಕಿಂಗ್‌ ಖಾನ್‌ ಶಾರುಖ್‌ ಖಾನ್‌ ಶ್ರೀಮಂತ ನಟರಲ್ಲಿ ಒಬ್ಬರು. ಅವರ ಐಷಾರಾಮಿ ಜೀವನದಲ್ಲಿ ಹತ್ತಾರು ಕಾರುಗಳ ಸಂಗ್ರಹವೂ ಇದೆ. ಕಾರು ಪ್ರಿಯರಾದ ಶಾರುಖ್‌ ಇತ್ತೀಚೆಗೆ ಖರೀದಿಸಿದ ಹೊಸ ಕಾರು ವೈರಲ್‌ ಆಗಿದೆ.

ʼಪಠಾಣ್‌ʼ ಸಿನಿಮಾದ ಯಶಸ್ಸಿನ ಖುಷಿಯಲ್ಲಿರುವ ಕಿಂಗ್‌ ಖಾನ್.‌ ಮುಂದಿನ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಪಠಾಣ್‌ ಸಿನಿಮಾ 1000 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿದೆ. ಇತ್ತೀಚೆಗೆ ಸಿನಿಮಾ ಓಟಿಟಿಯಲ್ಲೂ ರಿಲೀಸ್‌ ಆಗಿದೆ.

ಇದನ್ನೂ ಓದಿ: ನಾಗರಿಕರು ನಿರಾಳ: ಪಾನ್-ಆಧಾರ್ ಲಿಂಕ್ ಮಾಡುವ ಗಡುವು ವಿಸ್ತರಿಸಿದ ಸರ್ಕಾರ

ವಿಶ್ವದ 8 ಶ್ರೀಮಂತ ನಟರ ಪಟ್ಟಿಯಲ್ಲಿ ಶಾರುಖ್‌ ಖಾನ್‌ ನಾಲ್ಕನೇ ಸ್ಥಾನದಲ್ಲಿದ್ದಾರೆ. ಐಷಾರಾಮಿ ಬಂಗಲೆ, ಕಾರುಗಳಲ್ಲಿ ತಿರುಗಾಡುವ ಕಿಂಗ್‌ ಖಾನ್‌ ಹೊಸ ಕಾರನ್ನು ಖರೀದಿಸಿದ್ದಾರೆ. 10 ಕೋಟಿ ರೂ. ಮೌಲ್ಯದ ರೋಲ್ಸ್ ರಾಯ್ಸ್ ಬ್ಲ್ಯಾಕ್ ಬ್ಯಾಡ್ಜ್ ಕಾರನ್ನು ಖರೀದಿಸಿದ್ದಾರೆ.

ಕಾರನ್ನು ʼ ಮನ್ನತ್ʼ ನಿವಾಸಕ್ಕೆ ಚಲಾಯಿಸಿಕೊಂಡು ಶಾರುಖ್‌ ಹೋಗುವ ವಿಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳು ಹಂಚಿಕೊಂಡಿದ್ದು ವೈರಲ್‌ ಆಗಿದೆ. ಶಾರುಖ್‌ ಈಗಾಗಲೇ ಬಿಎಂಡಬ್ಲ್ಯೂ, ರೋಲ್ಸ್ ರಾಯ್ಸ್ ಕಂಪೆನಿಯ ಕಾರನ್ನು ಹೊಂದಿದ್ದಾರೆ.

ಸದ್ಯ ಶಾರುಖ್‌ ಖಾನ್‌ ಅಟ್ಲಿ ಅವರ ʼಜವಾನ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಅವರು ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ