Udayavni Special

ಕೋವಿಡ್ ಸೋಂಕಿಗೆ ನಟಿ ಅಭಿಲಾಷಾ ಪಾಟೀಲ್ ಸಾವು

Team Udayavani, May 6, 2021, 1:13 PM IST

ghjftgyty

ಮುಂಬೈ : ಮಹಾಮಾರಿ ಕೋವಿಡ್ ಸೋಂಕಿಗೆ ಇದೀಗ ಚಿತ್ರರಂಗದ ಮತ್ತೊಬ್ಬರು ಬಲಿಯಾಗಿದ್ದಾರೆ. ನಟಿ ಅಭಿಲಾಷಾ ಪಾಟೀಲ್ ಅವರು ಕೋವಿಡ್ -19 ನಿಂದ ಮಂಗಳವಾರ ನಿಧನರಾಗಿದ್ದಾರೆ.

ಅಭಿಲಾಷಾ ಪಾಟೀಲ್ ಜನಪ್ರಿಯ ಮರಾಠಿ ಚಲನಚಿತ್ರಗಳಾದ ತುಜಾ ಮಂಜಾ ಅರೇಂಜ್ ಮ್ಯಾರೇಜ್, ಬೇಕೊ ದೇತಾ ಕಾ ಬೈಕೊ, ಪಿಪ್ಸಿ ಮುಂತಾದವುಗಳಲ್ಲಿ ನಟಿಸಿದ್ದಾರೆ.

ಅದೇ ರೀತಿ ಹಿಂದಿ ಸಿನಿಮಾಗಳಾದ ಬದ್ರೀನಾಥ್ ಕಿ ದುಲ್ಹಾನಿಯಾ, ಗುಡ್ ನ್ಯೂಜ್, ಮತ್ತು ಚಿಚೋರೆಯಂತಹ ಅನೇಕ ಅನೇಕ ಚಿತ್ರಗಳಲ್ಲಿ ಅವರು ನಟಿಸಿದ್ದರು. ಮೃತರಿಗೆ ಪತಿ ಮತ್ತು ಮಗ ಇದ್ದಾರೆ.

ಇನ್ನು ಅಭಿಲಾಷಾ ಅವರ ನಿಧನಕ್ಕೆ ಮರಾಠಿ ಹಾಗೂ ಹಿಂದಿ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

ಶಾಲಾ ಅಂಗಳದಿಂದ ವರ್ಚುವಲ್‌ ಅಂಗಳಕ್ಕೆ

ಶಾಲಾ ಅಂಗಳದಿಂದ ವರ್ಚುವಲ್‌ ಅಂಗಳಕ್ಕೆ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಬೆಳಗಾವಿ ಧಾರಾಕಾರ ಮಳೆ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ

ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಅಂಬರ್‌ಗ್ರೀಸ್‌ ಮಾರಾಟ ಪ್ರಕರಣ ನಾಪತ್ತೆಯಾಗಿದ್ದ ಆರೋಪಿ ಸಾವು?

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿ

ಶಾಸಕರ ಮೂಲಕ ರಾಜ್ಯದ ಜನತೆಯ ಕುಶಲೋಪರಿ ವಿಚಾರಿಸಿದ ಸ್ಪೀಕರ್ ಕಾಗೇರಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

ಮಹಾ ಮಳೆಗೆ ಜನಜೀವನ ಅಸ್ತವ್ಯಸ್ತ: ಗೋಡೆ ಕುಸಿದು ವ್ಯಕ್ತಿ ಸಾವು, ತುಂಬಿ ಹರಿಯುತ್ತಿದೆ ನದಿಗಳು

UP assembly elections 2022: Probable chief ministerial candidates and possible alliances

UP ವಿಧಾನಸಭಾ ಚುನಾವಣೆ 2022: ಸಂಭಾವ್ಯ ಮುಖ್ಯಮಂತ್ರಿ ಅಭ್ಯರ್ಥಿಗಳು, ಸಂಭಾವ್ಯ ಮೈತ್ರಿಗಳು.!?

ಕೋಮುದ್ವೇಷಕ್ಕೆ ಕಾರಣವಾದ ವಿಡಿಯೋ ವೈರಲ್‌ : ಟ್ವಿಟರ್‌ ಎಂಡಿಗೆ ಪೊಲೀಸರಿಂದ ಸಮನ್ಸ್‌!

ಕೋಮುದ್ವೇಷಕ್ಕೆ ಕಾರಣವಾದ ವಿಡಿಯೋ ವೈರಲ್‌ : ಟ್ವಿಟರ್‌ ಎಂಡಿಗೆ ಪೊಲೀಸರಿಂದ ಸಮನ್ಸ್‌!

ಯುಪಿ: ಹತ್ರಾಸ್ ಗೆ ತೆರಳುವ ವೇಳೆ ಬಂಧಿಸಲ್ಪಟ್ಟ ಕೇರಳ ಪತ್ರಕರ್ತ ಸಿದ್ಧಿಖ್ ತಾಯಿ ವಿಧಿವಶ

ಯುಪಿ: ಹತ್ರಾಸ್ ಗೆ ತೆರಳುವ ವೇಳೆ ಬಂಧಿಸಲ್ಪಟ್ಟ ಕೇರಳ ಪತ್ರಕರ್ತ ಸಿದ್ಧಿಖ್ ತಾಯಿ ವಿಧಿವಶ

Amit Shah reviews development projects in J&K, says welfare of people Modi govt’s top priority

ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ಮೋದಿ ಸರ್ಕಾರದ ಮೊದಲ ಆದ್ಯತೆ : ಶಾ

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

ಶಾಲಾ ಅಂಗಳದಿಂದ ವರ್ಚುವಲ್‌ ಅಂಗಳಕ್ಕೆ

ಶಾಲಾ ಅಂಗಳದಿಂದ ವರ್ಚುವಲ್‌ ಅಂಗಳಕ್ಕೆ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌ಗೆ ಭರ್ಜರಿ ಗೆಲುವು

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಪ್ರವಾಹ ನಿಯಂತ್ರಣಕ್ಕೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆ ಸಭೆ

ಬೆಳಗಾವಿ ಧಾರಾಕಾರ ಮಳೆ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ

ಬೆಳಗಾವಿ : ಮಾರ್ಕಂಡೇಯ ನದಿ ನೀರಿನಲ್ಲಿ ರೈತನೋರ್ವ ಕೊಚ್ಚಿ ಹೋದ ಶಂಕೆ ; ಶೋಧ ಕಾರ್ಯ

18-21

ಮಲೆನಾಡಲ್ಲಿ ಮುಂಗಾರು ಮಳೆ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.