ನಟ ರಾಣಾ ದಗ್ಗುಬಾಟಿ-ಮಿಹೀಕಾ ಮದುವೆ ದಿನಾಂಕ ನಿಗದಿ


Team Udayavani, Jun 1, 2020, 6:53 AM IST

wedd date

ಇತ್ತೀಚೆಗಷ್ಟೆ ನಟ ರಾಣಾ ದಗ್ಗುಬಾಟಿಯವರು ತಾನು ಪ್ರೀತಿಸಿದ ಉದ್ಯಮಿ ಮಿಹೀಕಾ ಬಜಾಜ್ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಈ ಜೋಡಿಯ ಮದುವೆ ದಿನಾಂಕ ಕೂಡ ನಿಗದಿಯಾಗಿದೆ.

ರಾಣಾ ಮತ್ತು ಮಿಹೀಕಾ ಮದುವೆ ಇದೇ ವರ್ಷದ ಡಿಸೆಂಬರ್ ನಲ್ಲಿ ನಡೆಯಲಿದೆ ಎಂದು ರಾಣಾ ತಂದೆ ನಿರ್ಮಾಪಕ ಸುರೇಶ್ ಬಾಬು ತಿಳಿಸಿದ್ದಾರೆ. ಆದರೆ ಈಗ ಎರಡು ಕುಟುಂಬದವರು ಮಾತುಕತೆ ನಡೆಸಿದ್ದು, ಇನ್ನೂ ಎರಡು ತಿಂಗಳಲ್ಲಿ ಇವರ ವಿವಾಹ ಮಾಡಿ ಮುಗಿಸಲು ತೀರ್ಮಾನಿಸಿವೆ.

ಅದರಂತೆಯೇ ಆಗಸ್ಟ್ 8 ರಂದು ರಾಣಾ ಮತ್ತು ಮಿಹೀಕಾ ಮದುವೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ ಎಂದು ಕುಟುಂಬ ಮೂಲಗಳಿಂದ ತಿಳಿದು ಬಂದಿದೆ. ಇವರ ಮದುವೆ ಹೈದರಾಬಾದ್‍ನಲ್ಲಿ ಭವ್ಯ ಮಂಟಪದಲ್ಲಿ ನಡೆಯಲಿದೆ ಎಂದು ರಾಣಾ ತಂದೆ ಸ್ಪಷ್ಟಪಡಿಸಿದ್ದಾರೆ.

ಕೋವಿಡ್‌ 19 ಹಿನ್ನೆಲೆಯಲ್ಲಿ ಸರ್ಕಾರ ಸೂಚಿರುವ ಮಾರ್ಗಸೂಚಿಯಂತೆ ಮದುವೆ ನಡೆಯಲಿದ್ದು, ಎರಡು ಕುಟುಂಬದ ಆಪ್ತರು ಮಾತ್ರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಚಿತ್ರರಂಗದ ಗಣ್ಯರು ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಇದೆ.

ಒಂದು ವೇಳೆ ಅಷ್ಟರಲ್ಲಿ ಸರ್ಕಾರ ತನ್ನ ಮಾರ್ಗಸೂಚಿಯನ್ನು ಸಡಿಲಗೊಳಿಸಿದರೆ ಅದ್ಧೂರಿಯಾಗಿ ಮದುವೆ ಮಾಡಲು ಪ್ಲಾನ್ ಮಾಡಲಾಗಿದೆ. ಅಲ್ಲದೇ ಸರ್ಕಾರ ಹೆಚ್ಚು ಜನರು ಮದುವೆಯಲ್ಲಿ ಭಾಗವಹಿಸಲು ಅನುಮತಿ ನೀಡಿದರೆ ಸಿನಿಮಾರಂಗದ ಗಣ್ಯರು ಭಾಗವಹಿಸಲಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೆ ರಾಣಾ ಅವರು ತನ್ನ ಅಭಿಮಾನಿಗಳಿಗೆ ತಾನು ಮಿಹೀಕಾ ಅವರ ಪ್ರೀತಿಯ ಬಲೆಯಲ್ಲಿ ಸಿಲುಕಿರುವುದಾಗಿ ಹೇಳಿಕೊಂಡಿದ್ದರು. ಪ್ರೀತಿಯ ಬಗ್ಗೆ ತಿಳಿಸಿದ ಒಂದೇ ವಾರದಲ್ಲಿ ರಾಣಾ ಮಿಹೀಕಾ ಅವರ ಜೊತೆ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದರು. ಇದನ್ನು ಸ್ವತಃ ಅವರೇ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.