ಖೂಬ್ಸೂರತ್, ಕಾಮಸೂತ್ರ ಸಿನಿಮಾ ನಟ ರಂಜಿತ್ ಚೌಧರಿ ವಿಧಿವಶ

ನಟ ರಂಜಿತ್ ಅವರು ಖ್ಯಾತ ರಂಗಭೂಮಿ ನಟಿ ಪರ್ಲ್ ಪದಮ್ಸೀ ಅವರ ಪುತ್ರ.

Team Udayavani, Apr 16, 2020, 3:21 PM IST

ಖೂಬ್ಸೂರತ್, ಕಾಮಸೂತ್ರ ಸಿನಿಮಾ ನಟ ರಂಜಿತ್ ಚೌಧರಿ ವಿಧಿವಶ

Actor Ranjit Chowdhry

ಮುಂಬೈ:ಬಾಲಿವುಡ್, ರಂಗಭೂಮಿ ನಟ, ಖೂಬ್ಸೂರತ್, ಕಾಮಸೂತ್ರ, ಫೈರ್, ಕಿಂಗ್ ಆಫ್ ದ ಜಂಗಲ್, ಗರ್ಲ್ 6, ಖಟ್ಟಾ ಮೀಠಾದಂತಹ ಸಿನಿಮಾದ ಮೂಲಕ ಗುರುತಿಸಿಕೊಂಡಿದ್ದ ರಂಜಿತ್ ಚೌಧರಿ(65ವರ್ಷ) ಏಪ್ರಿಲ್ 15ರಂದು ನಿಧನರಾಗಿರುವುದಾಗಿ ಸಹೋದರಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ರಂಜಿತ್ ಚೌಧರಿ ಅವರು ಅನಾರೋಗ್ಯದಿಂದ ಸಾವನ್ನಪ್ಪಿರುವುದಾಗಿ ಸಹೋದರಿ ರೈಯೆಲ್ ಪದಮ್ಸೀ ಅವರು ಕಪ್ಪುಬಿಳುಪಿನ ಚಿತ್ರವನ್ನು ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ತಿಳಿಸಿದ್ದಾರೆ. ಇಂದು ಮುಂಬೈನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

ನಟ ರಂಜಿತ್ ಅವರು ಖ್ಯಾತ ರಂಗಭೂಮಿ ನಟಿ ಪರ್ಲ್ ಪದಮ್ಸೀ ಅವರ ಪುತ್ರ. ರಂಜಿತ್ ಅವರ ಮಲ ತಂದೆ ಅಲೈಕ್ಯು ಪದಮ್ಸಿ ಕೂಡಾ ರಂಗಭೂಮಿ ಹೆಸರಾಂತ ನಟ ಹಾಗೂ ಜಾಹೀರಾತು ಜಗತ್ತಿನ ಜನಪ್ರಿಯ ವ್ಯಕ್ತಿಯಾಗಿದ್ದರು.

ರಂಜಿತ್ ಕುಮಾರ್ 2011ರಲ್ಲಿ ಬಿಡುಗಡೆಯಾಗಿದ್ದ ಬ್ರೇಕ್ ವೇ ಎಂಬ ಸಿನಿಮಾದಲ್ಲಿ ನಟಿಸಿದ್ದು ಕೊನೆಯದ್ದಾಗಿದೆ. ಬಾಲಿವುಡ್ ನ ಚಕ್ರಾ, ಕಾಲಿಯಾ, ಬ್ಯಾಂಡಿಟ್ ಕ್ವೀನ್ ಸೇರಿದಂತೆ 80, 90 ಸಿನಿಮಾಗಳಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.