ಒಳ ಉಡುಪಿನ ವಿಚಾರಕ್ಕೆ ದೇವರ ಪ್ರಸ್ತಾಪ : ನಟಿ ಶ್ವೇತಾ ತಿವಾರಿ ವಿರುದ್ಧ ಆಕ್ರೋಶ
Team Udayavani, Jan 27, 2022, 3:15 PM IST
ಭೋಪಾಲ್ : ಕಿರುತೆರೆ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದು, ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಫ್ಯಾಷನ್ಗೆ ಸಂಬಂಧಿಸಿದ ವೆಬ್ ಸರಣಿ ”ಶೋ ಸ್ಟೋಪರ್” ಪ್ರಚಾರಕ್ಕಾಗಿ ತೆರಳಿದ್ದ ಶ್ವೇತಾ ”ನನ್ನ ಕಂಚುಕದ ಅಳತೆಯನ್ನು ಭಗವಂತ ತೆಗೆದುಕೊಳ್ಳುತ್ತಿದ್ದಾನೆ ” ಎಂದಿದ್ದರು. ಹೇಳಿಕೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿ ನಟಿ ವಿವಾದಕ್ಕೆ ಸಿಲುಕಿದ್ದಾರೆ.
ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ನಟಿಯ ಹೇಳಿಕೆ ಕುರಿತು ತನಿಖೆ ಮಾಡಿ 24 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ನಾನು ಹೇಳಿಕೆಯನ್ನು ಕೇಳಿದ್ದೇನೆ, ಅದನ್ನು ಬಲವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಆ ನಂತರ ಈ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳಬಹುದು ಎಂಬುದನ್ನು ನೋಡುತ್ತೇವೆ’ ಎಂದು ನರೋತ್ತಮ್ ಮಿಶ್ರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್