
Vijay Antony: ತಮಿಳಿನ ಖ್ಯಾತ ನಟ ವಿಜಯ್ ಆ್ಯಂಟನಿ ಪುತ್ರಿ ಮೀರಾ ಆತ್ಮಹತ್ಯೆಗೆ ಶರಣು
Team Udayavani, Sep 19, 2023, 10:09 AM IST

ಚೆನ್ನೈ: ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆ್ಯಂಟನಿ ಅವರ ಪುತ್ರಿ ಮೀರಾ ಮಂಗಳವಾರ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
12 ನೇ ತರಗತಿಯಲ್ಲಿ ಓದುತ್ತಿದ್ದ ಮೀರಾ ಮಂಗಳವಾರ ಮುಂಜಾನೆ ಚೆನ್ನೈನ ತೆನಾಂಪೇಟೆಯಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಮನೆ ಮಂದಿ ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಮೀರಾ ಕೊನೆಯುಸಿರೆಳೆದಿದ್ದಾಳೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಮೀರಾ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಅದಕ್ಕಾಗಿಯೇ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಹೇಳಾಗಿದೆ.
ವಿಜಯ್ ಆ್ಯಂಟನಿ ಜನಪ್ರಿಯ ಸಂಗಿತ ಸಂಯೋಜಕರಾಗಿದ್ದು, ಪ್ರಧಾನವಾಗಿ ತಮಿಳು ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವಾರು ವರ್ಷಗಳ ಕಾಲ ಸಂಗೀತ ಸಂಯೋಜಕರಾಗಿದ್ದ ಅವರು ನಿರ್ಮಾಪಕ, ನಟ, ಗೀತರಚನೆಕಾರ, ಆಡಿಯೊ ಎಂಜಿನಿಯರ್ ಮತ್ತು ನಿರ್ದೇಶಕರೂ ಆಗಿ ಖ್ಯಾತಿ ಗಳಿಸಿದ್ದಾರೆ.
ಇದನ್ನೂ ಓದಿ: UI Teaser: ಬರೀ ಕತ್ತಲೆ ಕತ್ತಲೆ…ʼಯುಐʼ ಟೀಸರ್ ನಲ್ಲೂ ತಲೆಗೆ ಹುಳು ಬಿಟ್ಟ ಉಪ್ಪಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leo 2nd Song ರಿಲೀಸ್: “Badass” ಮೂಲಕ ಹೈಪ್ ಹೆಚ್ಚಿಸಿದ ʼಲಿಯೋದಾಸ್ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್ 1 ಫ್ರೀʼ ಟಿಕೆಟ್ ಆಫರ್ ಘೋಷಿಸಿದ ಶಾರುಖ್ ಖಾನ್

Animal Teaser: ಸಿರಿವಂತನ ರಗಡ್ ಕಹಾನಿ; ಮಾಸ್ ಲುಕ್ ನಲ್ಲಿ ಮಿಂಚಿದ ʼರಾಕ್ ಸ್ಟಾರ್ʼ
MUST WATCH
ಹೊಸ ಸೇರ್ಪಡೆ

ಉತ್ತಮ ಸಾರ್ವಜನಿಕ ಸೇವೆ,ಜನಸ್ನೇಹಿ ಆಡಳಿತ; ಜಾವಳಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರದ ಗರಿ

Kollegala: ತಜ್ಞ ವೈದ್ಯೆಯ ಅನುಮಾನಸ್ಪದ ಸಾವು

Cauvery issue; ಕಾಂಗ್ರೆಸ್ ಗೆ ರಾಜ್ಯದ ಜನರ ಹಿತ ಮುಖ್ಯವಲ್ಲ: ಆರಗ ಟೀಕೆ

Couples: ಲಿವಿಂಗ್ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ

Belagavi: ಶೆಫರ್ಡ ಇಂಡಿಯಾ ಇಂಟರ್‌ನ್ಯಾಷನಲ್ ಸಮಾವೇಶಕ್ಕೆ 1.50 ಲಕ್ಷ ಜನ ಸೇರುವ ನಿರೀಕ್ಷೆ