ಲೈಂಗಿಕ ದೌರ್ಜನ್ಯ ಆರೋಪ: ಅನುರಾಗ್ ಕಶ್ಯಪ್ ವಿರುದ್ಧ ದೂರು ದಾಖಲಿಸಿದ ಬಾಲಿವುಡ್ ನಟಿ


Team Udayavani, Sep 23, 2020, 7:51 AM IST

anurag-kashyap

ಮುಂಬೈ: ಬಾಲಿವುಡ್ ನಲ್ಲಿ ತಾರಾ ಸಮರ ತಾರಕಕ್ಕೇರಿದ್ದು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ಬಾಲಿವುಡ್ ನಟಿ ಇದೀಗ ಅನುರಾಗ್ ಕಶ್ಯಪ್  ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಕುರಿತು ನಟಿಯ ವಕೀಲರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, “ಐಪಿಸಿ ಸೆಕ್ಷನ್ 376, 354, 341, 342 ರ ಅಡಿಯಲ್ಲಿ ಅತ್ಯಾಚಾರ, ಸಂಯಮ ಮೀರಿ ವರ್ತನೆ, ಮಹಿಳೆಯರ ನಮ್ರತೆಯನ್ನು ಮೀರಿದ ಅಪರಾಧಕ್ಕಾಗಿ ಲಿಖಿತ ದೂರು ದಾಖಲಿಸಲಾಗಿದೆ ಎಂದಿದ್ದಾರೆ.

ಅನುರಾಗ್ ಕಶ್ಯಪ್ ಈ ಹಿಂದೆ ತಮ್ಮ ವಿರುದ್ಧದ ಲೈಂಗಿಕ ದುರ್ನಡತೆ ಆರೋಪಗಳನ್ನು ಸರಣಿ ಟ್ವೀಟ್‌ಗಳಲ್ಲಿ ನಿರಾಕರಿಸಿದ್ದರು. ನಂತರ, ಕಶ್ಯಪ್ ತಮ್ಮ ವಕೀಲೆ ಪ್ರಿಯಾಂಕಾ ಖಿಮಾನಿ ಮೂಲಕ ನೀಡಿದ ಹೇಳಿಕೆಯಲ್ಲಿ, ಆರೋಪಗಳನ್ನು ‘ಸುಳ್ಳು, ದುರುದ್ದೇಶಪೂರಿತ ಮತ್ತು ಅಪ್ರಾಮಾಣಿಕ’ ಎಂದು ಕರೆದಿದ್ದರು.

” ಅನುರಾಗ್ ಕಶ್ಯಪ್ ಅವರು ಇತ್ತೀಚೆಗೆ ಅವರ ವಿರುದ್ಧದ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪಗಳಿಂದ ತೀವ್ರವಾಗಿ ನೋವು ಅನುಭವಿಸಿದ್ದಾರೆ. ಈ ಆರೋಪಗಳು ಸಂಪೂರ್ಣವಾಗಿ ಸುಳ್ಳು, ದುರುದ್ದೇಶಪೂರಿತ ಮತ್ತು ಅಪ್ರಾಮಾಣಿಕವಾಗಿವೆ. #metoo ಆಂದೋಲನವನ್ನು ಇಲ್ಲಿ ದುರುಪಯೋಗಪಡಿಸಲಾಗಿದೆ ಎಂದು ವಕಿಲೇ ಪ್ರಿಯಾಂಕಾ ಖಿಮಾನಿ ತಿಳಿಸಿದ್ದಾರೆ.

#MeToo ಆರೋಪಗಳು ಕೇಳಿಬಂದ ಬೆನ್ನಲ್ಲೇ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಅನುರಾಗ್ ಕಶ್ಯಪ್ ಅವರನ್ನು ಬೆಂಬಲಕ್ಕೆ ನಿಂತಿದ್ದಾರೆ. ತಾಪ್ಸೀ ಪನ್ನು, ಸೈಯಾಮಿ ಖೇರ್, ರಾಮ್ ಗೋಪಾಲ್ ವರ್ಮಾ, ಅನುಭವ್ ಸಿನ್ಹಾ   ಕೂಡ ಇದರ ವಿರುದ್ಧ ದ್ವನಿಯೆತ್ತಿದ್ದು #MeToo ಚಳವಳಿಯ ಪಾವಿತ್ರ್ಯತೆಯನ್ನು ಕಾಪಾಡಬೇಕು ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ವಾದಿಸಿದ್ದಾರೆ.

ಟಾಪ್ ನ್ಯೂಸ್

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

siddaramaiah

ಯಾವ ಸಾಧನೆಗೆ 100 ಕೋಟಿ ಲಸಿಕೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ?

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

rwytju11111111111

ಶುಕ್ರವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

PM Narendra Modi to address nation at 10 am today

ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ಕೇರಳದಲ್ಲಿ ಮತ್ತೆ ಮಳೆ

ಕೇರಳದಲ್ಲಿ ಮತ್ತೆ ಮಳೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

4

200 ಕೋಟಿ ವೆಚ್ಚದಲ್ಲಿ ಕಲಾಗ್ರಾಮ ಸ್ಥಾಪನೆ ಯೋಜನೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಂದ ಪ್ರಶಸ್ತಿ ಪ್ರದಾನ

ಟಿವಿಎಸ್‌ ಮೋಟಾರ್ಸ್‌ಗೆ ಗ್ರೀನ್‌ ಎನರ್ಜಿ ಅವಾರ್ಡ್‌

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

ಕೋವಿಡ್19: ನಮ್ಮ ದೇಶ ಕರ್ತವ್ಯ ಪಾಲಿಸಿದೆ, ಭಾರತೀಯರಲ್ಲಿ ಹೊಸ ಭರವಸೆ ಮೂಡಿಸಿದೆ: ಮೋದಿ

3

ಪ್ರಚಾರದ ಗೀಳಿನಿಂದ ರಾಹುಲ್‌ ಬಗ್ಗೆ ಕಟೀಲ್‌ ಹೇಳಿಕೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.