ಹೃದಯಾಘಾತದ ತೀವ್ರತೆ ಕಡಿಮೆ ಮಾಡಿದ್ದೇ ಜಿಮ್: ನಟಿ ಸುಷ್ಮಿತಾ ಸೇನ್
Team Udayavani, Mar 5, 2023, 6:48 AM IST
ಬಾಲಿವುಡ್ ನಟಿ ಸುಷ್ಮಿತಾ ಸೇನ್ ಹೃದಯಾಘಾತಕ್ಕೆ ಒಳಗಾಗಿದ್ದ ವಿಚಾರದ ಕುರಿತು ಜಾಲತಾಣಗಳಲ್ಲಿ ತೀವ್ರ ಚರ್ಚೆಗಳಾಗುತ್ತಿರುವ ನಡುವೆಯೇ, ನನ್ನ ಆರೋಗ್ಯಯುತ ಜೀವನ ಶೈಲಿಯಿಂದಲೇ ಇಂಥ ದೊಡ್ಡ ಮಟ್ಟದ ಹೃದಯಾಘಾತದ ಬಳಿಕವೂ ನಾನು ಬದುಕುಳಿಯಲು ಸಾಧ್ಯವಾಗಿದೆ ಎಂದು ನಟಿ ಹೇಳಿಕೊಂಡಿದ್ದಾರೆ.
ನಿತ್ಯ ವ್ಯಾಯಾಮ, ಜಿಮ್ ಎಂದು ಫಿಟ್ ಆಗಿದ್ದರೂ, ಆಕೆಗೆ ಹೃದಯಾಘಾತ ಸಂಭವಿಸಿದೆ. ಹಾಗಾಗಿ ಅವುಗಳಿಂದ ಪ್ರಯೋಜನವಿಲ್ಲ ಎಂದು ಹಲವರು ಭಾವಿಸಿದ್ದರು. ಈ ಹಿನ್ನೆಲೆ ನಟಿ ಹೃದಯಾಘಾತದ ತೀವ್ರತೆ ಕಡಿಮೆ ಮಾಡಿದ್ದೇ ಜಿಮ್ ಮತ್ತು ಜೀವನಶೈಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ