The Kerala Story ನಟಿ ಅದಾ ಶರ್ಮಾ, ನಿರ್ದೇಶಕರ ವಾಹನ ಅಪಘಾತ

Team Udayavani, May 15, 2023, 1:42 PM IST

The Kerala Story ನಟಿ ಅದಾ ಶರ್ಮಾ, ನಿರ್ದೇಶಕರ ವಾಹನ ಅಪಘಾತ

ಹೈದರಾಬಾದ್:  ʼದಿ ಕೇರಳ ಸ್ಟೋರಿʼ ಮೂಲಕ ಗಮನ ಸೆಳೆದಿರುವ ನಟಿ ಅದಾ ಶರ್ಮಾ ಅವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿರುವುದು ವರದಿಯಾಗಿದೆ.

ವಿವಾದಿತ ʼದಿ ಕೇರಳ ಸ್ಟೋರಿʼ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ 130 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಸಿನಿಮಾದಲ್ಲಿ ನಟಿ ಅದಾ ಶರ್ಮಾ ಅವರ ನಟನೆಗೆ ಪ್ರಶಂಸೆ ವ್ಯಕ್ತವಾಗಿದೆ. ಕೇರಳದ ಹಿಂದೂ ಹುಡುಗಿಯ ಪಾತ್ರದಲ್ಲಿ ನಟಿಸಿರುವ ಅವರು ಕಥೆಗೆ ತಕ್ಕ ಹಾಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಮುಸ್ಲಿಂ ಯುವತಿಯಾಗಿಯೂ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಸಿನಿಮಾ ಒಂದಷ್ಟು ಕಾರಣದಿಂದ ಚರ್ಚೆಯಲ್ಲಿದೆ. ಈ ನಡುವೆ ಕೇರಳ ಸ್ಟೋರಿ ಚಿತ್ರತಂಡ ಪ್ರಯಾಣಿಸುತ್ತಿದ್ದ ವಾಹನ ಅಪಘಾತವಾಗಿದೆ ಎನ್ನುವ ಬಗ್ಗೆ ವರದಿಯಾಗಿದೆ.

ನಟಿ ಅದಾ ಶರ್ಮಾ, ನಿರ್ದೇಶಕ ಸುದೀಪ್ತೋ ಸೇನ್ ಸೇರಿದಂತೆ ಸಿನಿಮಾ ತಂಡ ಕರೀಂನಗರದಲ್ಲಿ ನಡೆಯುತ್ತಿದ್ದ ಹಿಂದೂ ಏಕತಾ ಯಾತ್ರೆಗೆ ತೆರಳುವ ವೇಳೆ ಅವರ ವಾಹನ ಅಪಘಾತಗೊಂಡಿದೆ. ಘಟನೆಯಲ್ಲಿ ನಟಿ ಹಾಗೂ ನಿರ್ದೇಶಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಆರೋಗ್ಯದ ಬಗ್ಗೆ ಫ್ಯಾನ್ಸ್‌ ಗಳು ಚಿಂತಿಸುತ್ತಿರುವಾಗ ಸ್ವತಃ ನಟಿ ಅದಾ ಶರ್ಮಾ ಅವರೇ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ನೇಹಿತರೇ ನಾನು ಚೆನ್ನಾಗಿದ್ದೇನೆ. ನಮ್ಮ ಅಪಘಾತದ ಬಗ್ಗೆ ಹರಿದಾಡುತ್ತಿರುವ ಸುದ್ದಿಯಿಂದಾಗಿ ಸಾಕಷ್ಟು ಸಂದೇಶಗಳು ಬರುತ್ತಿವೆ. ನಾವೆಲ್ಲರೂ ಚೆನ್ನಾಗಿದ್ದೇವೆ, ಗಂಭೀರವಾದದ್ದೇನೂ ಇಲ್ಲ ಕಾಳಜಿಗಾಗಿ ಧನ್ಯವಾದಗಳೆಂದು ಅವರು ಟ್ವೀಟ್‌ ಮಾಡಿದ್ದಾರೆ.

ಸದ್ಯ ʼದಿ ಕೇರಳ ಸ್ಟೋರಿʼ ಸಿನಿಮಾ ರಾಜಕೀಯವಾಗಿಯೂ ಸುದ್ದಿಯಾಗುತ್ತಿದೆ. ಸಿನಿಮಾದ ಪ್ರಚಾರ ರಾಜಕೀಯವಾಗಿ ತಿರುವು ಪಡೆದುಕೊಳ್ಳುತ್ತಿದೆ.

Ad

ಟಾಪ್ ನ್ಯೂಸ್

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

75 ವರ್ಷಗಳು ತುಂಬುತ್ತಿದ್ದಂತೆ ನಿವೃತ್ತರಾಗಬೇಕು: ಮೋಹನ್‌ ಭಾಗವತ್‌

75 ವರ್ಷಗಳು ತುಂಬುತ್ತಿದ್ದಂತೆ ನಿವೃತ್ತರಾಗಬೇಕು: ಮೋಹನ್‌ ಭಾಗವತ್‌

ಅಂತರಿಕ್ಷದಲ್ಲಿ ಕ್ಯಾರೆಟ್‌ ಹಲ್ವಾ ಸವಿದ ಶುಭಾಂಶು ಶುಕ್ಲಾ

ಅಂತರಿಕ್ಷದಲ್ಲಿ ಕ್ಯಾರೆಟ್‌ ಹಲ್ವಾ ಸವಿದ ಶುಭಾಂಶು ಶುಕ್ಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿಶಂಕರ್‌ ಗುರೂಜಿ ಪಾತ್ರ ಅಭಿನಯಿಸಲು ತಳಮಳ: ನಟ ಮಾಸ್ಸಿ

ರವಿಶಂಕರ್‌ ಗುರೂಜಿ ಪಾತ್ರ ಅಭಿನಯಿಸಲು ತಳಮಳ: ನಟ ಮಾಸ್ಸಿ

ಆಘಾತದಲ್ಲಿದ್ದೇನೆ ಆದರೆ.. ಕೆನಡಾದಲ್ಲಿ ಕೆಫೆ ಮೇಲೆ ದಾಳಿ ಕುರಿತು ಕಪಿಲ್ ಶರ್ಮಾ ಪ್ರತಿಕ್ರಿಯೆ

ಆಘಾತದಲ್ಲಿದ್ದೇನೆ ಆದರೆ… ಕೆಫೆ ಮೇಲೆ ನಡೆದ ದಾಳಿ ಕುರಿತು ಕಪಿಲ್ ಶರ್ಮಾ ಪ್ರತಿಕ್ರಿಯೆ

1122

IMDb: 2025ರ‌ ಟಾಪ್‌ 10 ಜನಪ್ರಿಯ, ಬಹು ನಿರೀಕ್ಷಿತ ಸಿನಿಮಾಗಳು ಯಾವುವು? ಇಲ್ಲಿದೆ ಪಟ್ಟಿ

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು-  ಶಾಕಿಂಗ್‌ ಸಂಗತಿ ರಿವೀಲ್

ಆ ನಟಿ ʼಬಿಗ್‌ ಬಾಸ್‌ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್‌ ಸಂಗತಿ ರಿವೀಲ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

Actress:‌ ಕೊಳೆತ ಸ್ಥಿತಿಯಲ್ಲಿ ಖ್ಯಾತ ನಟಿ, ಮಾಡೆಲ್‌ನ ಶವ ಪತ್ತೆ – ಫ್ಯಾನ್ಸ್‌ ಶಾಕ್

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.