
ಬಹುನಿರೀಕ್ಷಿತ “ಆದಿಪುರುಷ’ ಸಿನಿಮಾ; ರಾವಣನ ಗಡ್ಡ ವಿವಾದಕ್ಕೆ ಕೊನೆ?
Team Udayavani, Nov 16, 2022, 8:07 PM IST

ನವದೆಹಲಿ: ಬಹುನಿರೀಕ್ಷಿತ “ಆದಿಪುರುಷ’ ಸಿನಿಮಾದಲ್ಲಿ ರಾವಣನ ಪಾತ್ರಧಾರಿ ಸೈಫ್ ಅಲಿಖಾನ್ ಮುಖದಲ್ಲಿರುವ ಗಡ್ಡ ತೆಗೆಯುವ ಸಾಧ್ಯತೆ ಇದೆ. ಈ ಬಗ್ಗೆ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿರುವುದರಿಂದ ಸಿನಿಮಾ ತಂಡ ಈ ನಿರ್ಧಾರಕ್ಕೆ ಬಂದಿದೆ.
ಡಿಜಿಟಲ್ ತಂತ್ರಜ್ಞಾನ ಬಳಸಿಕೊಂಡು ಗಡ್ಡವನ್ನು ಅಳಿಸಲು ತೀರ್ಮಾನಿಸಲಾಗಿದೆ.ಅದಕ್ಕೆ ಹೆಚ್ಚುವರಿ 30 ಕೋಟಿ ರೂ. ವೆಚ್ಚವಾಗುತ್ತದೆ! ವಸ್ತುಸ್ಥಿತಿಯಲ್ಲಿ ಸಿನಿಮಾ 2023ರ ಜ.12ರಂದು ಬಿಡುಗಡೆಯಾಗಬೇಕಿತ್ತು. ಈಗದು 2023ಜೂ.16ಕ್ಕೆ ಬಿಡುಗಡೆಯಾಗಲಿದೆ.
ರಾಮಾಯಣವನ್ನು ಆಧಾರವಾಗಿಟ್ಟುಕೊಂಡು ತಂದಿರುವ ಈ ಸಿನಿಮಾದ ನಾಯಕ ಪಾತ್ರದಲ್ಲಿ ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಐಟಂ ಡ್ಯಾನ್ಸ್ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್ʼ ಹೊಸ ಪೋಸ್ಟರ್ ಹಂಚಿಕೊಂಡ ಪ್ರಭಾಸ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

10 ಕೋಟಿ ಮೌಲ್ಯದ ಕಾರು ಖರೀದಿಸಿದ ಶಾರುಖ್: ಡ್ರೈವ್ ಮಾಡಿಕೊಂಡು ಹೋಗುವ ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ರಾಮನ ಅವತಾರ ತಾಳಿದ ರಿಷಿ; ಫಸ್ಟ್ ಲುಕ್ ಪೋಸ್ಟರ್ ಬಂತು

ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್