ಇಂಡಿಯನ್‌-2 ಬಳಿಕ ಚಿತ್ರ ನಟನೆಗೆ ಕಮಲ ಹಾಸನ್‌ ವಿದಾಯ ?

Team Udayavani, Dec 5, 2018, 12:27 PM IST

kamal-haasan-700.jpg

ಚೆನ್ನೈ : ಪ್ರಕೃತ ನಿರ್ಮಾಣ ಹಂತದಲ್ಲಿರುವ ಶಂಕರ್‌ ನಿರ್ದೇಶನದ “ಇಂಡಿಯನ್‌-2′ ಚಿತ್ರ ಮುಗಿದೊಡನೆ ದಕ್ಷಿಣದ ಮಹೋನ್ನತ ಚಿತ್ರ ನಟ ಕಮಲ ಹಾಸನ್‌ ಅವರು ಚಿತ್ರರಂಗಕ್ಕೆ ವಿದಾಯ ಹೇಳಲಿದ್ದಾರೆಯೇ ?

ಕಮಲ ಹಾಸನ್‌ ಅವರ ಮಾತುಗಳಲ್ಲೇ ಇಂತಹ ಸ್ಪಷ್ಟ  ಸುಳಿವು ಸಿಕ್ಕಿದೆ. ‘ಪರಿಣಾಕಾರಿ ರಾಜಕಾರಣಿ’ ಯಾಗುವ ಉದ್ದೇಶದಿಂದ ತಾನು ಚಿತ್ರರಂಗಕ್ಕೆ ವಿದಾಯ ಹೇಳಲಿದ್ದೇನೆ ಎಂದು ಕಮಲ್‌ ಹೇಳಿದ್ದಾರೆ.

ಮಕ್ಕಳ್‌ ನೀತಿ ಮಯ್ಯಮ್‌ (ಎಂಎನ್‌ಎಂ) ಪಕ್ಷದ ಸ್ಥಾಪಕರಾಗಿರುವ ಕಮಲ ಹಾಸನ್‌ 1996ರಲ್ಲಿ “ಇಂಡಿಯನ್‌’ ಎಂಬ ಸೂಪರ್‌ ಹಿಟ್‌ ಚಿತ್ರ ನೀಡಿದ್ದರು. ಇದೀಗ ಇಂಡಿಯನ್‌-2 ಚಿತ್ರ ಬಹುತೇಕ ಅವರ ಕೊನೆಯ ಸಿನಿಮಾ ಆಗಲಿದೆ ಎನ್ನಲಾಗಿದೆ.

“ನೀವೊಬ್ಬ ಪರಿಣಾಮಕಾರಿ ರಾಜಕಾರಣಿಯಾಗಬೇಕಿದ್ದರೆ ನೀವು ನಿಮ್ಮ ಸಂಪೂರ್ಣ ಸಮಯವನ್ನು ರಾಜಕಾರಣಕ್ಕೆ ಕೊಡಬೇಕಾಗುತ್ತದೆ. ಹಾಗಾಗಿ ನಾನು ಚಿತ್ರರಂಗಕ್ಕೆ ವಿದಾಯ ಹೇಳಲಿದ್ದೇನೆ” ಎಂದು ಕಮಲ ಹಾಸನ್‌ ಹೇಳಿದರು. 

”ಹಾಗಿದ್ದರೂ ನನ್ನ ಪ್ರೊಡಕ್ಷನ್‌ ಕಂಪೆನಿ ಮುಂದುವರಿಯುತ್ತದೆ. ನನ್ನ ಬದಲು ಬೇರೊಬ್ಬರು ಅದನ್ನು ನಡೆಸುತ್ತಾರೆ” ಎಂದು 64ರ ಹರೆಯದ ನಟ-ರಾಜಕಾರಣಿ ಕಮಲ ಹಾಸನ್‌ ಅವರು ಕೊಚ್ಚಿ ಸಮೀಪದ ಕಿಳಕ್ಕಂಬಳಮ್‌ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

ಇಂಡಿಯನ್‌-2 ಅಲ್ಲದೆ ಕಮಲ ಹಾಸನ್‌ ಅವರ ಕೈಯಲ್ಲಿ ಇನ್ನೆರಡು ಚಿತ್ರಗಳಿವೆ. ಅವೆಂದರೆ ಸ್ವಂತ ನಿರ್ದೇಶನದ ತ್ರಿಭಾಷಾ ಚಿತ್ರ ಶಾಬಾಷ್‌ ನಾಯ್ಡು  ಮತ್ತು ಹೆಸರಿಡದ ಇನ್ನೊಂದು ಚಿತ್ರ. ಇವುಗಳ ಬಳಿಕ ಬೇರೆ ಯಾವುದೇ ಹೊಸ ಚಿತ್ರಕ್ಕೆ ಕಮಲ ಹಾಸನ್‌ ಸಹಿ ಮಾಡುವುದಿಲ್ಲ ಎಂದು ಅವರಿಗೆ ನಿಕಟವಿರುವ ಚೆನ್ನೈ ಮೂಲಗಳು ತಿಳಿಸಿವೆ. 

1992ರ ಸೂಪರ್‌ ಹಿಟ್‌ “ತೇವರ್‌ ಮಗನ್‌’ ಚಿತ್ರಕ್ಕಾಗಿ ಕಮಲ ಹಾಸನ್‌ ಅವರಿಗೆ ನ್ಯಾಶನಲ್‌ ಅವಾರ್ಡ್‌ ಸಿಕ್ಕಿದೆ. ಅವರ ಈ ಮೊದಲಿನ ವಿಶ್ವರೂಪಂ-2 ಚಿತ್ರ ಬಾಕ್ಸ್‌ ಆಫೀಸಿನಲ್ಲಿ ಗೋತಾ ಹೊಡೆದಿದೆ. ಮೂನ್ರಾಂ ಪಿರೈ (1983), ನಾಯಗನ್‌ (1988), ತೇವರ್‌ ಮಗನ್‌ (1992)ಮತ್ತು ಇಂಡಿಯನ್‌ (1996) ಚಿತ್ರಗಳಿಗಾಗಿ ಕಮಲ್‌ ಅವರಿಗೆ ನಾಲ್ಕು ಬಾರಿ ಶ್ರೇಷ್ಠ ನಟನೆಂಬ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. 

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.