Deepfake: ರಶ್ಮಿಕಾ ಬಳಿಕ ಕತ್ರಿನಾಳ ಫೋಟೋ ಡೀಪ್‌ ಫೇಕ್; ಆಶ್ಲೀಲ ಮಾರ್ಫಿಂಗ್‌ ವೈರಲ್


Team Udayavani, Nov 7, 2023, 5:10 PM IST

Deepfake: ರಶ್ಮಿಕಾ ಬಳಿಕ ಕತ್ರಿನಾಳ ಫೋಟೋ ಡೀಪ್‌ ಫೇಕ್:‌ ಆಶ್ಲೀಲ ಮಾರ್ಫಿಂಗ್‌ ವೈರಲ್

ಮುಂಬಯಿ: ಕಳೆದ ಕೆಲ ದಿನಗಳಿಂದ  ಸಿನಿಮಾರಂಗದಲ್ಲಿ ಸದ್ದು ಮಾಡುತ್ತಿರುವ ಡೀಪ್‌ ಫೇಕ್‌ ವಿಡಿಯೋದಿಂದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನಗೊಂಡಿದ್ದಾರೆ. ಇಂಥ ಹೇಯ ಕೃತ್ಯದಿಂದ ಕುಗ್ಗಿಹೋಗಿರುವ ರಶ್ಮಿಕಾ ಅವರ ಬೆಂಬಲಕ್ಕೆ ಸಿನಿಮಾರಂಗ ನಿಂತಿದೆ.

ಬ್ರಿಟಿಷ್‌ – ಇಂಡಿಯನ್‌ ಸೋಶಿಯಲ್‌ ಮೀಡಿಯಾ ತಾರೆ ಝಾರ ಪಟೇಲ್‌ ಅವರ ವಿಡಿಯೋಗೆ ರಶ್ಮಿಕಾ ಅವರ ಮುಖವನ್ನು ಜೋಡಿಸಿ ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡಲಾಗಿತ್ತು. ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಲವು ಕಲಾವಿದರು ರಶ್ಮಿಕಾ ಪರ ಬೆಂಬಲಕ್ಕೆ ನಿಂತಿದ್ದಾರೆ.

ಇದನ್ನು ಓದಿ: Timed Out ಇದೇ ಮೊದಲಲ್ಲ; ಸಂಧಿವಾತದಿಂದ ಬಳಲುತ್ತಿದ್ದ ಬ್ಯಾಟರ್ ಗೆ ಔಟ್ ಕೊಟ್ಟಿದ್ದ ಅಂಪೈರ್

ಈ ಸುದ್ದಿ ಸದ್ದಿನಲ್ಲಿರುವಾಗಲೇ ಇದೀಗ ಮತ್ತೊಬ ನಟಿ ಎಐ ತಂತ್ರಜ್ಞಾನದ ದುರುಪಯೋಗದ ಬಲೆಯಲ್ಲಿ ಸಿಲುಕಿದ್ದಾರೆ. ಬಿಟೌನ್‌ ಬ್ಯೂಟಿ ಕತ್ರಿನಾ ಕೈಫ್‌ ಅವರ ಸಿನಿಮಾದ ಫೋಟೋವೊಂದನ್ನು ಮಾರ್ಫಿಂಗ್‌ ಮಾಡಿ ವೈರಲ್‌ ಮಾಡಲಾಗಿದೆ.

ಸಲ್ಮಾನ್‌ ಖಾನ್‌ ಅವರ ʼಟೈಗರ್-3‌ʼ ಸಿನಿಮಾದಲ್ಲಿ ನಟಿ ಕತ್ರಿನಾ ಕೈಫ್‌ ಅವರು ಟವೆಲ್ ಹಾಕಿಕೊಂಡು ಪೈಟ್‌ ಮಾಡುವ ದೃಶ್ಯವೊಂದಿದೆ. ಈ ದೃಶ್ಯವನ್ನು ಟ್ರೇಲರ್‌ ನಲ್ಲಿ ತೋರಿಸಲಾಗಿದೆ. ಈ ದೃಶ್ಯದ ಸ್ಕ್ರೀನ್‌ ಶಾಟ್‌ ನ್ನು ಬಳಸಿಕೊಂಡು ಅದನ್ನು ಡೀಪ್‌ ಫೇಕ್‌ ಫೋಟೋವನ್ನಾಗಿ ಮಾರ್ಫ್‌ ಮಾಡಲಾಗಿದೆ. ಪೋಟೋವನ್ನು ಎಐ ತಂತ್ರಜ್ಞಾನದ ಮೂಲಕ ಆಶ್ಲೀಲ ರೀತಿ ಮಾರ್ಫಿಂಗ್ ಮಾಡಿ ವೈರಲ್‌ ಮಾಡಲಾಗಿದೆ. ಆ ಬಳಿಕ ಸೋಶಿಯಲ್‌ ಮೀಡಿಯಾದಿಂದ ಆ ಫೋಟೋವನ್ನು ಡಿಲೀಟ್‌ ಮಾಡಲಾಗಿದೆ.

ಸದ್ಯ ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡೀಪ್‌ ಫೇಕ್‌ ಬಳಸಿ ತಂತ್ರಜ್ಞಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

 

 

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.