ಪಠಾಣ್‌ ಸಿನಿಮಾದಲ್ಲಿ ʼಬೇಷರಂ ರಂಗ್‌ʼ ಹಾಡೇ ನನ್ನ ಮೆಚ್ಚಿನ ಹಾಡು; ದೀಪಿಕಾ ಪಡುಕೋಣೆ

Team Udayavani, Jan 24, 2023, 12:17 PM IST

tdy-14

ಮುಂಬಯಿ:  ಶಾರುಖ್‌ ಖಾನ್‌ ಅಭಿನಯದ ʼಪಠಾಣ್‌ʼ ಸಿನಿಮಾ ರಿಲೀಸ್‌ ಗೆ ದಿನಗಣನೆ ಆರಂಭವಾಗಿದೆ. ಒಂದಷ್ಟು ಕಾರಣದಿಂದ ಸುದ್ದಿಯಾದ ಸಿನಿಮಾದ ʼಬೇಷರಂ ರಂಗ್‌ʼ ಹಾಡು ಸಿನಿಮಾಕ್ಕೆ ಪಾಸಿಟಿವ್‌ ಹಾಗೂ ನೆಗೆಟಿವ್‌ ಎರಡು  ಕಡೆಯಿಂದಲೂ ಪರಿಣಾಮ ಬೀರಿದೆ.

ಈಗಾಗಲೇ ಸಿನಿಮಾ ಅಡ್ವಾನ್ಸ್‌ ಬುಕಿಂಗ್‌ ನಲ್ಲಿ ದಾಖಲೆ ಬರೆದಿದೆ. ಒಂದು ಕಡೆಯಿಂದ ಕೆಲವರು ಸಿನಿಮಾದ ಹಾಡನ್ನು ಹಿಡಿದುಕೊಂಡು ಬಾಯ್ಕಾಟ್‌ ಮಾಡುತ್ತಿದ್ದರೆ, ಇನ್ನೊಂದೆಡೆ ಬಹು ಸಮಯದ ಬಳಿಕ ಅಭಿಮಾನಿಗಳು ಶಾರುಖ್‌ ಅವರನ್ನು ತೆರೆ ಮೇಲೆ ನೋಡಲು ಕಾಯುತ್ತಿದ್ದಾರೆ.

ಇದನ್ನೂ ಓದಿ: ಅಪ್ಪು ಹುಟ್ಟು ಹಬ್ಬಕ್ಕೆ ʼಕಬ್ಜʼ ರಿಲೀಸ್:‌ ರೆಟ್ರೋ ಅವತಾರದಲ್ಲಿ ಉಪ್ಪಿ

ಸಿನಿಮಾದ ಬಗ್ಗೆ ಇದೀಗ ನಟಿ ದೀಪಿಕಾ ಪಡುಕೋಣೆ ಅವರು ಮಾತನಾಡಿದ್ದಾರೆ. ಯಶ್‌ ರಾಜ್‌ ಫಿಲ್ಮ್ಸ್‌ ವಿಡಿಯೋ ಹಂಚಿಕೊಂಡಿದ್ದು, ಇದರಲ್ಲಿ ದೀಪಿಕಾ ಪಡುಕೋಣೆ ಸಿನಿಮಾದ ಹಾಡುಗಳ ಬಗ್ಗೆ ಮಾತನಾಡಿದ್ದಾರೆ.

ಜೂಮ್ ಜಾ ಪಠಾಣ್ ಹಾಗೂ ಬೇಷರಂ ರಂಗ್‌ ಇದರಲ್ಲಿ ಯಾವ ಹಾಡು ನಿಮಗೆ ಇಷ್ಟವೆನ್ನುವ ಪ್ರಶ್ನೆಗೆ ಉತ್ತರಿಸಿದ ದೀಪಿಕಾ, ಎರಡೂ ಹಾಡುಗಳು ನನ್ನ ಇಷ್ಟದ ಹಾಡುಗಳು, ಈ ಹಾಡುಗಳು ಭಿನ್ನವಾಗಿ ಮೂಡಿಬಂದಿದೆ. ʼಬೇಷರಂʼ ಹಾಡು ನನ್ನ ಇಷ್ಟದ ಹಾಡು. ನಾವು ಶೂಟಿಂಗ್‌ ಮಾಡುತ್ತಿದ್ದ ಸ್ಥಳ ಕಷ್ಟಕರವಾಗಿತ್ತು. ಈ ಹಾಡು ತುಂಬಾ ಸುಂದರವಾಗಿ ಮೂಡಿಬಂದಿದೆ ಎಂದಿದ್ದಾರೆ.

ಹಾಡಿನ ಚಿತ್ರೀಕರಣದ ವೇಳೆ ಎಂಜಾಯ್‌ ಮಾಡಿ, ಸ್ಟೆಪ್‌ ಗಳನ್ನು ಹಾಕುತ್ತಿದ್ದೆವು. ಎರಡೂ ಹಾಡುಗಳು ನನ್ನ ಇಷ್ಟದ ಹಾಡುಗಳು, ಈ ಎರಡೂ ಹಾಡುಗಳೂ ದೊಡ್ಡಮಟ್ಟದಲ್ಲಿ ಹಿಟ್‌ ಆಗಿರುವುದು ಖುಷಿಯಿದೆ ಎಂದಿದ್ದಾರೆ.

ಇದೇ ಜ.25 ರಂದು ಸಿನಿಮಾ ʼಪಠಾಣ್‌ʼ ತೆರೆಗೆ ಬರಲಿದೆ.

ಟಾಪ್ ನ್ಯೂಸ್

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಎರಡನೇ ಹಂತದ “ಪ್ರಜಾಧ್ವನಿ’ ಯಾತ್ರೆಗೆ ಕಾಂಗ್ರೆಸ್‌ ಚಾಲನೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆ

ಮುತಾಲಿಕ್‌ಗೆ ಸಹಕರಿಸದಿದ್ದರೆ ಚಿಕ್ಕಮಗಳೂರಿನಲ್ಲೂ ಸ್ಪರ್ಧೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan Attends Pooja Hegde’s Brother’s Wedding

ಪೂಜಾ ಹೆಗ್ದೆ ಸಹೋದರನ ಮದುವೆಯಲ್ಲಿ ಸಲ್ಮಾನ್ ಖಾನ್: ಮತ್ತೆ ‘ಪ್ರೀತಿ ವದಂತಿ’ ಶುರು

thumb-1

ಟಾಲಿವುಡ್‌ ರಂಗದ ʼಕಲಾ ತಪಸ್ವಿʼ, ದಿಗ್ಗಜ ನಿರ್ದೇಶಕ ಕೆ.ವಿಶ್ವನಾಥ್‌ ನಿಧನ

ಬಾಲಿವುಡ್‌ ಸ್ಟಾರ್ಸ್ ‌ಅಕ್ಷಯ್‌ ಕುಮಾರ್‌,ಟೈಗರ್‌ ಶ್ರಾಫ್ ಡಾನ್ಸ್‌ ವೈರಲ್‌

ಬಾಲಿವುಡ್‌ ಸ್ಟಾರ್ಸ್ ‌ಅಕ್ಷಯ್‌ ಕುಮಾರ್‌,ಟೈಗರ್‌ ಶ್ರಾಫ್ ಡಾನ್ಸ್‌ ವೈರಲ್‌

ಹಸೆಮಣೆ ಏರಲು ಸಜ್ಜಾದ ʼಶೇರ್‌ ಷಾʼ ಜೋಡಿ ಸಿದ್ಧಾರ್ಥ್ – ಕಿಯಾರಾ: ಫೆ.6 ಕ್ಕೆ ಅದ್ಧೂರಿ ವಿವಾಹ

ಹಸೆಮಣೆ ಏರಲು ಸಜ್ಜಾದ ʼಶೇರ್‌ ಷಾʼ ಜೋಡಿ ಸಿದ್ಧಾರ್ಥ್ – ಕಿಯಾರಾ: ಫೆ.6 ಕ್ಕೆ ಅದ್ಧೂರಿ ವಿವಾಹ

Nayanthara Exposes the Ugly Truth of Casting Couch

‘ಪ್ರಮುಖ ಪಾತ್ರಕ್ಕಾಗಿ…. ‘: ಕಾಸ್ಟಿಂಗ್ ಕೌಚ್ ಕರಾಳ ಅನುಭವ ಬಿಚ್ಚಿಟ್ಟ ನಯನತಾರಾ

MUST WATCH

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಹೊಸ ಸೇರ್ಪಡೆ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಕನ್ನಡ ಕಂದಗಳು ತಬ್ಬಲಿಗಳಾಗುತ್ತಿವೆ: ಸರ್ವಾಧ್ಯಕ್ಷೆ ವಿಷಾದ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಉಡುಪಿ: ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಇಬ್ಬರಿಗೆ ಗಾಯ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ಕೋಟ: ಪೊಲೀಸ್‌ ಬಂಧನಕ್ಕೆ ಹೆದರಿ ಆತ್ಮಹತ್ಯೆ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ನಿವೃತ್ತ ಬಿಷಪ್‌ ಆ್ಯಂಟನಿ ಫೆರ್ನಾಂಡಿಸ್‌ ನಿಧನ

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ಶಾರದಾ ಚಿಟ್‌ ಫಂಡ್‌ ಹಗರಣ: 6 ಕೋ. ರೂ ಮೌಲ್ಯದ ಆಸ್ತಿ ಮುಟ್ಟುಗೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.