ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತೆ ಗರ್ಭಿಣಿ?
Team Udayavani, Sep 25, 2022, 7:20 AM IST
ಬಾಲಿವುಡ್ ನಟಿ ಐಶ್ವರ್ಯಾ ರೈ ಅವರು ಮಣಿರತ್ನಂ ಅವರ ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು, ಸದ್ಯ ಅದರ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ.
ಇದರ ಮಧ್ಯವೇ ನಟಿ ಎರಡನೇ ಮಗುವಿಗೆ ತಾಯಾಗಲಿದ್ದಾರೆಯೇ ಎನ್ನುವ ಚರ್ಚೆಗಳು ಹುಟ್ಟಿಕೊಂಡಿವೆ. ಅದಕ್ಕೆ ಕಾರಣ ಇತ್ತೀಚೆಗೆ ಅವರು ತೊಟ್ಟಿದ್ದ ಉಡುಗೆ. ನಟಿ ಕಪ್ಪು ಟಿ-ಶರ್ಟ್ ಜತೆ ದೊಡ್ಡದೊಂದು ಓವರ್ಕೋಟ್ ಹಾಕಿಕೊಂಡು ಮುಂಬೈನಲ್ಲಿ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಐಶ್ವರ್ಯಾ ಮತ್ತೆ ಗರ್ಭಿಣಿಯಾಗಿದ್ದು, ಅದೇ ಕಾರಣಕ್ಕೆ ಇಷ್ಟು ಸಡಿಲವಾದ ಬಟ್ಟೆ ಧರಿಸಿದ್ದಾರೆ ಎಂದು ನೆಟ್ಟಿಗರು ಅಂದಾಜಿಸಲಾರಂಭಿಸಿದ್ದಾರೆ. ಐಶ್ವರ್ಯಾಗೆ 10 ವರ್ಷದ ಮಗಳಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ