ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

Team Udayavani, Mar 27, 2023, 3:57 PM IST

tdy-20

ಪಾಟ್ನಾ: ಭೋಜ್‌ ಪುರಿ ಸಿನಿಮಾ ರಂಗದ ನಟಿ ಆಕಾಂಕ್ಷಾ ದುಬೆ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ನಟಿಯ ತಾಯಿ ತನ್ನ ಮಗಳ ಸಾವಿಗೆ ಕಾರಣ ಇವರೇ ಕಾರಣವೆಂದು ಇಬ್ಬರ ಮೇಲೆ ಆರೋಪ ಮಾಡಿದ್ದಾರೆ.

ಭಾನುವಾರ (ಮಾ.26 ರಂದು) ಸಿನಿಮಾದ ಶೂಟಿಂಗ್‌ ಗಾಗಿ ವಾರಣಾಸಿಯ ಖಾಸಗಿ ಹೊಟೇಲ್‌ ನಲ್ಲಿ ತಂಗಿದ್ದ ಆಕಾಂಕ್ಷಾ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಇದೀಗ ನಟಿಯ ತಾಯಿ ಮಧು ದುಬೆ ತನ್ನ ಮಗಳ ಸಾವಿಗೆ ಭೋಜ್‌ ಪುರಿ ಗಾಯಕ ಸಮರ್ ಸಿಂಗ್ ಮತ್ತು ಅವರ ಸಹೋದರ ಸಂಜಯ್ ಸಿಂಗ್ ಕಾರಣವೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಆಕಾಂಕ್ಷಾ ದುಬೆ ಬಳಿಕ ಮತ್ತೊಂದು ಘಟನೆ: ನೇಣು ಬಿಗಿದ ಸ್ಥಿತಿಯಲ್ಲಿ ಯುವ ನಟಿ ಪತ್ತೆ

ಕಳೆದ ಮೂರು ವರ್ಷಗಳಿಂದ ಮಗಳು ಮಾಡಿದ ಕೆಲಸಕ್ಕೆ ಕೋಟಿಗಟ್ಟಲೆ ಹಣ ಬರುವುದು ಬಾಕಿಯಿದೆ. ಈ ಹಣವನ್ನು ಸಮರ್ ಸಿಂಗ್ ಮತ್ತು ಅವರ ಸಹೋದರ ಸಂಜಯ್ ಸಿಂಗ್ ನೀಡುತ್ತಿಲ್ಲ ಎಂದು ಮಗಳು ಮಾ. 21 ರಂದು ನನ್ನ ಬಳಿ ಹೇಳಿದ್ದಳು. ಇದಲ್ಲದೇ ತನ್ನನು ಸಂಜಯ್ ಸಿಂಗ್ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ ಎಂದು ಮಗಳು ನನ್ನ ಬಳಿ ಫೋನ್‌ ಕಾಲ್‌ ನಲ್ಲಿ ಹೇಳಿದ್ದಳು. ನನ್ನ ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದು ನಟಿಯ ತಾಯಿ ಆರೋಪಿಸಿದ್ದಾರೆ.

ಆಕಾಂಕ್ಷಾ ಸಾವಿನ ಕೆಲ ಸಮಯದ ಹಿಂದೆ ಇನ್ಸ್ಟಾಗ್ರಾಮ್‌ ನಲ್ಲಿ ಲೈವ್‌ ಬಂದಿದ್ದರು. ಈ ವೇಳೆ ಅಳುತ್ತಿದ್ದಳು ಎನ್ನಲಾದ ವಿಡಿಯೊಂದು ವೈರಲ್‌ ಆಗಿದೆ.

2018 ರಲ್ಲಿ ಆಕಾಂಕ್ಷಾ ಖಿನ್ನತೆಗೆ ಒಳಗಾಗಿದ್ದರು. ನಟನೆಯಿಂದ ಬ್ರೇಕ್‌ ಪಡೆದು ಮತ್ತೆ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಈ ಸಮಯದಲ್ಲಿ ನಟಿಗೆ ತಾಯಿ ಮಾನಸಿಕವಾಗಿ ಬೆಂಬಲವಾಗಿ ನಿಂತಿದ್ದರು ಎಂದು ‘ಆಜ್ ತಕ್’ ವರದಿ ತಿಳಿಸಿದೆ.

ʼ ಮೇರಿ ಜಂಗ್ ಮೇರಾ ಫೈಸ್ಲಾʼ ,ʼಮುಜ್ಸೆ ಶಾದಿ ಕರೋಗಿʼ (ಭೋಜ್‌ಪುರಿ), ʼ ಈರಾನ್ ಕೆ ವೀರ್ʼ, ʼಫೈಟರ್ ಕಿಂಗ್ʼ ಮುಂತಾದ ಚಿತ್ರಗಳಲ್ಲಿ ನಟಿಸಿ ಸಣ್ಣ ವಯಸ್ಸಿನಲ್ಲೇ ಬಹಳ ಖ್ಯಾತಿಯನ್ನು ಪಡೆದಿದ್ದರು.

ಟಾಪ್ ನ್ಯೂಸ್

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ಸೋಮೇಶ್ವರ ಬೀಚ್‌ನಲ್ಲಿ ತಂಡದಿಂದ ಮೂವರು ವಿದ್ಯಾರ್ಥಿಗಳ ಮೇಲೆ ದಾಳಿ

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ರಷ್ಯಾ ಬಳಿಯಿದೆ 12 ಲಕ್ಷ ಕೋಟಿ ರೂ.!

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

Bajrang Dal ನಿಷೇಧಿಸುವ ಪರಿಸ್ಥಿತಿ ಬರದು: ಪರಮೇಶ್ವರ್‌

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

IAS, IPS ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ