ತಮ್ಮ ಬಳಿ ಯಾವುದೇ ಖಾಸಗಿ ಜೆಟ್ ಇಲ್ಲವೆಂದ ನಟ ಅಕ್ಷಯ್ ಕುಮಾರ್
Team Udayavani, Oct 16, 2022, 7:18 PM IST
ಬಾಲಿವುಡ್ ನಟ ಅಕ್ಷಯ್ ಕುಮಾರ್ ಬಳಿ 260 ಕೋಟಿ ರೂ. ಮೌಲ್ಯದ ಖಾಸಗಿ ಜೆಟ್ ಇದೆ ಎಂದು ಇತ್ತೀಚೆಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಈ ವಿಚಾರದಲ್ಲಿ ಪ್ರತಿಕ್ರಿಯಿಸಿರುವ ನಟ, ತಮ್ಮ ಬಳಿ ಯಾವುದೇ ಖಾಸಗಿ ಜೆಟ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
“ಚಿಕ್ಕ ವಯಸ್ಸಿನಲ್ಲಿ ನಾವು “ಲೈಯರ್ ಲೈಯರ್, ಪ್ಯಾಂಟ್ ಆನ್ ಫೈಯರ್’ ಆಡಿದ್ದು ನೆನಪಿದೆಯೇ? ಈಗ ಅದೇ ಆಗಿದೆ. ಈಗಲೂ ಕೆಲವರ ಬುದ್ಧಿ ಬೆಳವಣಿಗೆಯೇ ಆಗಿಲ್ಲ. ನನ್ನ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಲೇ ಇದ್ದಾರೆ’ ಎಂದು ಅಕ್ಷಯ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ