ಫಸ್ಟ್‌ ಲುಕ್‌ ಪೋಸ್ಟರ್‌ನೊಂದಿಗೆ ‘Bade Miyan Chote Miyan’ ಟೀಸರ್‌ ಡೇಟ್‌ ರಿವೀಲ್‌


Team Udayavani, Jan 20, 2024, 11:44 AM IST

3

ಮುಂಬಯಿ: ಬಾಲಿವುಡ್‌ನ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾಗಳಲ್ಲಿ ಒಂದಾಗಿರುವ ʼ ‘ಬಡೆ ಮಿಯಾನ್  ಛೋಟೆ ಮಿಯಾನ್ʼ  ಸಿನಿಮಾದ ಫಸ್ಟ್‌ ಲುಕ್‌ ಫೋಸ್ಟರ್‌ ಶನಿವಾರ(ಜ.20 ರಂದು) ರಿಲೀಸ್‌ ಆಗಿದೆ.

ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ‘ಬಡೆ ಮಿಯಾನ್  ಛೋಟೆ ಮಿಯಾನ್ʼ  ಸಿನಿಮಾ ಅನೌನ್ಸ್‌ ಆದ ದಿನದಿಂದಲೇ ಸದ್ದು ಮಾಡುತ್ತಿದೆ. ಮೊದಲ ಬಾರಿ ಅಕ್ಷಯ್‌ ಕುಮಾರ್‌ ಹಾಗೂ ಟೈಗರ್ ಶ್ರಾಫ್ ಜೊತೆಯಾಗಿ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಬಹು ನಿರೀಕ್ಷೆಯನ್ನು ಹುಟ್ಟಿಹಾಕಿರುವ ಸಿನಿಮಾದ ಫಸ್ಟ್‌ ಲುಕ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಬುಲೆಟ್ ಪ್ರೂಫ್‌ ಶೀಲ್ಡ್‌ ಹಾಕಿಕೊಂಡು ಕೈಯಲ್ಲಿ ಗನ್‌ ಗಳನ್ನು ಇಟ್ಟುಕೊಂಡಿರುವ ಲುಕ್‌ ನಲ್ಲಿ ಅಕ್ಷಯ್‌ – ಟೈಗರ್‌ ಕಾಣಿಸಿಕೊಂಡಿದ್ದಾರೆ.

ಯುದ್ದದ ಸನ್ನಿವೇಶ ಸಾರುವ ಪೋಸ್ಟರ್‌ ನಲ್ಲಿ ಅಕ್ಷಯ್‌ ಕುಮಾರ್‌ – ಟೈಗರ್‌ ಶ್ರಾಫ್‌ ಮಿಂಚಿದ್ದಾರೆ. ಪೋಸ್ಟರ್‌ ನೊಂದಿಗೆ ಇದೇ ಜನವರಿ 24 ರಂದು ಸಿನಿಮಾದ ಟೀಸರ್‌ ರಿಲೀಸ್‌ ಆಗಲಿದೆ ಎಂದು ಸಿನಿಮಾ ತಂಡ ಹೇಳಿದೆ.

ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ಸಿನಿಮಾ ತೆರೆ ಕಾಣಲಿದ್ದು, ಈ ವರ್ಷದ ಈದ್‌ ಹಬ್ಬದಂದು ಸಿನಿಮಾ ರಿಲೀಸ್‌ ಆಗಲಿದೆ. ಸ್ಕಾಟ್ಲೆಂಡ್, ಲಂಡನ್, ಭಾರತ ಮತ್ತು ಯುಎಇ ಮುಂತಾದ ಕಡೆ ಸಿನಿಮಾ ಚಿತ್ರೀಕರಣ ಆಗಿದೆ.

ಅಕ್ಷಯ್‌ ಕುಮಾರ್‌ ,ಟೈಗರ್‌ ಶ್ರಾಫ್‌ ಜೊತೆಗೆ ಪೃಥ್ವಿರಾಜ್ ಸುಕುಮಾರನ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.