ಸೆ. 16ರಂದು ಪ್ರೈಮ್ನಲ್ಲಿ “ಬೆಲ್ ಬಾಟಮ್’ ರಿಲೀಸ್
Team Udayavani, Sep 12, 2021, 6:08 PM IST
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಇತ್ತೀಚಿನ ಚಿತ್ರ “ಬೆಲ್ ಬಾಟಮ್’, ಸೆ. 16ರಂದು ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆಯಾಗಲಿದೆ.
ಖುದ್ದು ಅಕ್ಷಯ್ ಕುಮಾರ್ ಅವರೇ ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ದಿನಾಂಕ ನೆನಪಿಟ್ಟುಕೊಳ್ಳಿ. ನಮ್ಮ ಹೆಗ್ಗುರಿಯನ್ನು ನಿಮಗೆ ಈ ಮೂಲಕ ನೆನಪು ಮಾಡಿಕೊಡುತ್ತಿದ್ದೇವೆ. ಬೆಲ್ಬಾಟಮ್ ಚಿತ್ರ ಇದೇ ತಿಂಗಳ 16ರಂದು ಅಮೆಜಾನ್ ಪ್ರೈಮ್ನಲ್ಲಿ ನೋಡ ಸಿಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಅಂದ ಹಾಗೆ, ಈ ಚಿತ್ರ ಆ. 19ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಿತ್ತು. ರಂಜಿತ್ ಎಂ. ತಿವಾರಿ ನಿರ್ದೇಶನದ ಈ ಚಿತ್ರದಲ್ಲಿ ಅಕ್ಷಯ್ ಜತೆಗೆ, ಲಾರಾ ದತ್ತಾ, ವಾಣಿ ಕಪೂರ್ ಹಾಗೂ ಹುಮಾ ಖುರೇಷಿ ಮುಂತಾದವರು ನಟಿಸಿದ್ದಾರೆ.
ಇದನ್ನೂ ಓದಿ:ರಜೆ ಮತ್ತು ಕೆಲಸದ ದಿನಗಳ ನಡುವಿನ ವ್ಯತ್ಯಾಸವೇ ಅಂತ್ಯ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ