83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಹಿರಿಯ ಮಗಳಿಗಿಂತ ಕಿರಿಯವಳಾದ ಪ್ರಿಯತಮೆಯಿಂದ ಮಗುವಿನ ನಿರೀಕ್ಷೆ

Team Udayavani, May 31, 2023, 3:11 PM IST

TDY-10

ಮುಂಬಯಿ: ತನ್ನ ಮಗಳಿಗಿಂತ ಸಣ್ಣ ವಯಸ್ಸಿನವಳೊಂದಿಗೆ ಡೇಟಿಂಗ್‌ ಮಾಡುತ್ತಿರುವ ವಿಚಾರಕ್ಕೆ ಟ್ರೋಲ್‌ಗೆ ಒಳಗಾಗಿದ್ದ ಹಾಲಿವುಡ್‌ ದಿಗ್ಗಜ ನಟ ಅಲ್ ಪಸಿನೋ 83ನೇ ವರ್ಷದಲ್ಲಿ ನಾಲ್ಕನೇ ಬಾರಿ ತಂದೆಯಾಗಲಿದ್ದಾರೆ.

ಹಾಲಿವುಡ್‌ ನಟ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ, ಹಾಲಿವುಡ್‌ ನಲ್ಲಿ ದಿಗ್ಗಜರ ಸಾಲಿನಲ್ಲಿ ಕಾಣಿಸಿಕೊಳ್ಳುವ ಅಲ್ ಪಸಿನೋ ಅವರಿಗೆ ಈಗ 83 ವರ್ಷ. ಈ ವರ್ಷದಲ್ಲಿ ಅವರು ತಂದೆಯಾಗಲಿದ್ದಾರೆ.!

ಕಳೆದ ಕೆಲ ಸಮಯದಿಂದ, ಅಂದರೆ ಕೋವಿಡ್‌ ಅವಧಿಯಿಂದ ಅಲ್ ಪಸಿನೋ 29 ವರ್ಷದ ನೂರ್ ಅಲ್‌ಫಲ್ಲಾಹ್ ಎಂಬಾಕೆಯೊಂದಿಗೆ ಡೇಟಿಂಗ್‌ ನಲ್ಲಿದ್ದಾರೆ. ಅಲ್‌ಫಲ್ಲಾಹ್ ಅವರಿಗೆ ಅಲ್ ಪಸಿನೋ ಅವರ ತಂದೆಗಿಂತ ಹಿರಿಯರಾಗಿದ್ದಾರೆ. ಅಲ್ ಪಸಿನೋ ಅವರಿಗೆ ಅಲ್‌ಫಲ್ಲಾಹ್ ಅವರ 33 ವರ್ಷದ ಹಿರಿಯ ಮಗಳಿಗಿಂತ ದೊಡ್ಡವಳು. ಆದರೂ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿದೆ.

ಇಬ್ಬರ ನಡುವಿನ ಸಂಬಂಧದ ಬಗ್ಗೆ ಅನೇಕ ಟ್ರೋಲ್‌, ಮಿಮ್ಸ್‌ ಗಳು ಹರಿದಾಡಿತ್ತು. ಆದರೆ ಈಗ ಇಬ್ಬರು ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಟಿಎಂಜೆಡ್‌ ವರದಿ ಮಾಡಿದೆ. ಅಲ್‌ಫಲ್ಲಾಹ್ ಈಗ 8 ತಿಂಗಳ ಗರ್ಭಿಣಿಯಾಗಿದ್ದಾರೆ. ನಟ ಅವರಿಗೆ ಅಲ್ ಪಸಿನೋ ಅವರಿಗಿಂದು ನಾಲ್ಕನೆ ಮಗುವಾಗಿರಲಿದೆ.

ಈ ಮೊದಲು ಅಲ್ ಪಸಿನೋ – ಜಾನ್ ಟ್ಯಾರಂಟ್ ಗೆ ಹೆಣ್ಣು ಮಗು ಹುಟ್ಟಿತು. ಇವರ ಮಗಳು ಜೂಲಿ ಮೇರಿಗೆ ಈಗ 33 ವರ್ಷವಾಗಿದೆ. ಮತ್ತೊಂದು ಪ್ರಿಯತಮೆ ಬೆವೆರ್ಲಿ ಡಿ ಏಂಜೆಲೋರಿಂದ ಅಲ್ ಪಸಿನೋ ಆಂಟನ್ ಹಾಗೂ ಒಲಿವಿಯಾ ಎಂಬ ಇಬ್ಬರು ಅವಳಿ ಜವಳಿ ಮಕ್ಕಳನ್ನು ಹೊಂದಿದ್ದಾರೆ.

ಈ ಹಿಂದೆ  ಅಲ್‌ಫಲ್ಲಾಹ್ 74 ವರ್ಷದ ಮಿಕ್ ಜಾಗರ್ ಎಂಬುವವರೊಂದಿಗೆ ಡೇಟಿಂಗ್‌ ನಲ್ಲಿದ್ದಳು. ಆ ವೇಳೆ ಆಕೆಗೆ 22 ವರ್ಷವಾಗಿತ್ತು. 60 ವರ್ಷದ ಬಿಲಿಯನೇರ್ ನಿಕೋಲಸ್ ಬರ್ಗ್ರುಯೆನ್ ರೊಂದಿಗೂ ಒಂದಷ್ಟು ದಿನಗಳ ಕಾಲ ಸುತ್ತಾಡಿದ್ದಳು.

ಟಾಪ್ ನ್ಯೂಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

Sreeleela: ಪ್ರಭಾಸ್‌ಗೆ ಶ್ರೀಲೀಲಾ ನಾಯಕಿ!

TDY-11

Academy Awards: ಭಾರತದಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ ಮಲಯಾಳಂನ “2018”

‘Leo’ ಆಡಿಯೋ ಬಿಡುಗಡೆ ಕಾರ್ಯಕ್ರಮ ರದ್ದು; ರಾಜಕೀಯ ಒತ್ತಡವೇ ಕಾರಣವೆಂದ ದಳಪತಿ ಫ್ಯಾನ್ಸ್

‘Leo’ ಆಡಿಯೋ ಬಿಡುಗಡೆ ಕಾರ್ಯಕ್ರಮ ರದ್ದು; ರಾಜಕೀಯ ಒತ್ತಡವೇ ಕಾರಣವೆಂದ ದಳಪತಿ ಫ್ಯಾನ್ಸ್

MM Keeravani: “ಭಾರತದಲ್ಲಿ ಸಂಗೀತ ತಾರೆಯರಿಲ್ಲ…” ಆಸ್ಕರ್‌ ವಿಜೇತ ಎಂಎಂ ಕೀರವಾಣಿ

MM Keeravani: “ಭಾರತದಲ್ಲಿ ಸಂಗೀತ ತಾರೆಯರಿಲ್ಲ…” ಆಸ್ಕರ್‌ ವಿಜೇತ ಎಂಎಂ ಕೀರವಾಣಿ

waheeda-raheem

Dadasaheb Phalke: ಹಿರಿಯ ನಟಿ ವಹೀದಾ ರೆಹಮಾನ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಗೌರವ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.