ಪುಷ್ಪ-2 ಚಿತ್ರದ ಅಪ್ಡೇಟ್‌ ಕೊಡಿ..ಬ್ಯಾನರ್‌ ಹಿಡಿದು ಬೀದಿಗಿಳಿದ ಅಲ್ಲು ಅರ್ಜುನ್‌ ಫ್ಯಾನ್ಸ್

ಅಭಿಮಾನಿಗಳ ಈ ರೀತಿಯ ಬೇಡಿಕೆಯ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Team Udayavani, Nov 17, 2022, 5:34 PM IST

TDY-2

ಹೈದಾರಬಾದ್: ಸ್ಟೈಲಿಸ್ಟ್‌ ಸ್ಟಾರ್‌ ಅಲ್ಲು ಅರ್ಜುನ್‌ ಅವರ ʼಪುಷ್ಪʼ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸೌಂಡ್‌ ಮಾಡಿದ್ದು ಗೊತ್ತೇ ಇದೆ. ಸಿನಿಮಾದ ಎರಡನೇ ಭಾಗಕ್ಕೆ ಪ್ರೇಕ್ಷಕರು ಕಾಯುತ್ತಿದ್ದಾರೆ. ಎಷ್ಟರ ಮಟ್ಟಿಗೆ ಎಂದರೆ ಒಂದು ಅಪ್ಡೇಟ್‌ ಗಾಗಿ ಕೆಲ ಅಭಿಮಾನಿಗಳು ರಸ್ತೆಗಿಳಿದಿದ್ದಾರೆ.

ಸುಕುಮಾರ್‌ ನಿರ್ದೇಶನದಲ್ಲಿ ಬಂದ ʼಪುಷ್ಪʼ ಸಿನಿಮಾ ಟಾಲಿವುಡ್‌ ನಲ್ಲಿ ಅಲ್ಲು ಫ್ಯಾನ್ಸ್‌ ಗಳನ್ನು ಥ್ರಿಲ್‌ ಮಾಡಿತ್ತು. ರಕ್ತಚಂದನದ ಮರಗಳನ್ನು ಸಾಗಿಸುವ ಅಡ್ವೈಂಚರ್‌ ಸಫಾರಿಯ ಹಾಗೆ ಕಾಡಿನಲ್ಲಿ ಚಿತ್ರೀಕರಣಗೊಂಡ ʼಪಷ್ಪರಾಜʼನ ಸಾಹಸ, ಇನ್ನಷ್ಟು ಬೆಳೆದು, ಅಬ್ಬರದೊಂದಿಗೆ ʼಪುಷ್ಪ: ದಿ ರೂಲ್‌ʼ ಎರಡನೇ ಭಾಗವಾಗಿ ಬರಲಿದೆ. ಮುಂದುವರೆದ ಭಾಗದಲ್ಲಿ ಭನ್ವರ್ ಸಿಂಗ್ ಶೇಖಾವತ್ (ಫಾಹದ್‌ ಫಾಸಿಲ್‌ ) ಪುಷ್ಪರಾಜ್‌ (ಅಲ್ಲು ಅರ್ಜುನ್)‌ ಅವರ ಮುಖಾಮುಖಿ ಇರಲಿದೆ.

ಮೊದಲ ಭಾಗಕ್ಕಿದ್ದ ಹೈಪ್‌ ಎರಡನೇ ಭಾಗಕ್ಕೂ ಅಷ್ಟೇ ಇದೆ. ಸಿನಿಮಾದ ಅಪ್ಡೇಡ್‌ ಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಎಲ್ಲಿಯವರೆಗೆ ಅಂದರೆ ಕಾದು ಕಾದು ಅಭಿಮಾನಿಗಳು ಈಗ ರಸ್ತೆಗೆ ಇಳಿದಿದ್ದಾರೆ.

ʼಪುಷ್ಪ: ದಿ ರೂಲ್‌ʼ ಸಿನಿಮಾದ ಮುಹೂರ್ತ ಇತ್ತೀಚೆಗೆ ನಡೆದಿದೆ. ಸಿನಿಮಾದಲ್ಲಿ ಅಲ್ಲು ಲುಕ್‌ ಹೇಗಿರಲಿದೆ. ಕಥೆ ಹೇಗಿರಬಹುದು. ಯಾವೆಲ್ಲಾ ಹೊಸ ಪಾತ್ರಗಳು ಇರಲಿವೆ ಅನ್ನೋದು ಅಭಿಮಾನಿಗಳ ಕಾತುರದ ಪ್ರಶ್ನೆ ಇದನ್ನೇ ಕೇಳುತ್ತಾ ನಮಗೆ ಪುಷ್ಪ -2  ಸಿನಿಮಾದ ಅಪ್ಡೇಟ್‌ ಬೇಕೆಂದು ಬ್ಯಾನರ್‌ ಹಿಡಿದು ಬೀದಿಗೆ ಇಳಿದಿದ್ದಾರೆ.

ಖ್ಯಾತ ಸಿನಿಮಾ ಟ್ರ್ಯಾಕರ್‌, ಪತ್ರಕರ್ತ ರಮೇಶ್‌ ಬಾಲಾ ಅವರು ಅಭಿಮಾನಿಗಳ ಈ ರೀತಿಯ ಬೇಡಿಕೆಯ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ಯುಎಇನಲ್ಲಿ ʼಪುಷ್ಪ-2ʼ ಸಿನಿಮಾದ ಅಪ್ಡೇಟ್‌ ಗಾಗಿ ಬ್ಯಾನರ್‌ ಹಿಡಿದ ಅಭಿಮಾನಿಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸದ್ಯ ಪುಷ್ಪ -2 ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ.

ಟಾಪ್ ನ್ಯೂಸ್

ಮಂಗಳೂರು: ಪೊಲೀಸ್‌ ಎಸ್‌ಐಗಳ ವರ್ಗಾವರ್ಗಿ

ಮಂಗಳೂರು: ಪೊಲೀಸ್‌ ಎಸ್‌ಐಗಳ ವರ್ಗಾವರ್ಗಿ

ಕೊಡಗಿನ ಗಡಿಯಲ್ಲಿ ಕೇರಳದ ತ್ಯಾಜ್ಯ ! ಅಧಿಕಾರಿಗಳಿಂದ ಪರಿಶೀಲನೆ

ಕೊಡಗಿನ ಗಡಿಯಲ್ಲಿ ಕೇರಳದ ತ್ಯಾಜ್ಯ ! ಅಧಿಕಾರಿಗಳಿಂದ ಪರಿಶೀಲನೆ

ಪಡುಪಣಂಬೂರು ಬಳಿ ಭೀಕರ ಅಪಘಾತ: ಕಾರು ಡಿಕ್ಕಿ ಹೊಡೆದು ಇಬ್ಬರು ಸಾವು

ಪಡುಪಣಂಬೂರು ಬಳಿ ಭೀಕರ ಅಪಘಾತ: ಕಾರು ಢಿಕ್ಕಿ ಹೊಡೆದು ಇಬ್ಬರು ಸಾವು

ಫೆ. 11: ಪುತ್ತೂರಿಗೆ ಗೃಹ ಸಚಿವ ಅಮಿತ್‌ ಶಾ ಭೇಟಿ

ಫೆ. 11: ಪುತ್ತೂರಿಗೆ ಗೃಹ ಸಚಿವ ಅಮಿತ್‌ ಶಾ ಭೇಟಿ

ದಕ್ಷಿಣ ಕನ್ನಡದ ಎಸ್‌ಪಿ ಆಗಿ ಅಮಟೆ ವಿಕ್ರಮ್‌ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡದ ಎಸ್‌ಪಿ ಆಗಿ ಅಮಟೆ ವಿಕ್ರಮ್‌ ಅಧಿಕಾರ ಸ್ವೀಕಾರ

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಅಂಡರ್‌-19 ವಿಶ್ವಕಪ್‌ ವಿಜೇತರಿಗೆ ಸಮ್ಮಾನ

ಅಂಡರ್‌-19 ವಿಶ್ವಕಪ್‌ ವಿಜೇತರಿಗೆ ಸಮ್ಮಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ಖಾನ್‌ ಗೆ ಸಿನಿಮಾ ಆಫರ್‌ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್‌ ಮಾಡ್ತಾರ ಮಿ.ಪರ್ಫೆಕ್ಟ್‌?

ಸಲ್ಮಾನ್‌ ಖಾನ್‌ ಗೆ ಸಿನಿಮಾ ಆಫರ್‌ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್‌ ಮಾಡ್ತಾರ ಮಿ.ಪರ್ಫೆಕ್ಟ್‌?

tdy-12

ದಳಪತಿ 67ನೇ ಸಿನಿಮಾಕ್ಕೆ ನಾಯಕಿಯಾಗಿ ತ್ರಿಷಾ ಆಯ್ಕೆ: 14 ವರ್ಷದ ಬಳಿಕ ಒಂದೇ ಸ್ಕ್ರೀನ್‌ ನಲ್ಲಿ ನಟನೆ

ಕೇರಳ ಚಲನಚಿತ್ರ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಅಡೂರ್‌ ಗೋಪಾಲಕೃಷ್ಣನ್‌ ರಾಜೀನಾಮೆ

ಕೇರಳ ಚಲನಚಿತ್ರ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಅಡೂರ್‌ ಗೋಪಾಲಕೃಷ್ಣನ್‌ ರಾಜೀನಾಮೆ

Shah Rukh Khan’s Film Set To Be Fastest To Make 300 Crore

ಪಠಾಣ್ ಅಬ್ಬರಕ್ಕೆ ನಡುಗಿದ ಬಾಕ್ಸಾಫೀಸ್: ಭಾರತದಲ್ಲೇ 300 ಕೋಟಿ ಗಳಿಸಿದ ಶಾರುಖ್ ಸಿನಿಮಾ

tdy-3

ಮೊದಲ ಬಾರಿ ಮಗಳ ಮುಖ ರಿವೀಲ್‌ ಮಾಡಿದ ಪಿಂಕಿ: ವೈರಲ್‌ ಆಯಿತು ಕ್ಯೂಟ್‌ ಮಾಲ್ತಿ ಫೋಟೋ

MUST WATCH

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

udayavani youtube

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

udayavani youtube

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಹೊಸ ಸೇರ್ಪಡೆ

ಮಂಗಳೂರು: ಪೊಲೀಸ್‌ ಎಸ್‌ಐಗಳ ವರ್ಗಾವರ್ಗಿ

ಮಂಗಳೂರು: ಪೊಲೀಸ್‌ ಎಸ್‌ಐಗಳ ವರ್ಗಾವರ್ಗಿ

ನಾಟಕದಿಂದ ಸಾಮಾಜಿಕ ಮೌನ ಕ್ರಾಂತಿ: ಡಾ| ಆಳ್ವ

ನಾಟಕದಿಂದ ಸಾಮಾಜಿಕ ಮೌನ ಕ್ರಾಂತಿ: ಡಾ| ಆಳ್ವ

ಕೊಡಗಿನ ಗಡಿಯಲ್ಲಿ ಕೇರಳದ ತ್ಯಾಜ್ಯ ! ಅಧಿಕಾರಿಗಳಿಂದ ಪರಿಶೀಲನೆ

ಕೊಡಗಿನ ಗಡಿಯಲ್ಲಿ ಕೇರಳದ ತ್ಯಾಜ್ಯ ! ಅಧಿಕಾರಿಗಳಿಂದ ಪರಿಶೀಲನೆ

ಪಡುಪಣಂಬೂರು ಬಳಿ ಭೀಕರ ಅಪಘಾತ: ಕಾರು ಡಿಕ್ಕಿ ಹೊಡೆದು ಇಬ್ಬರು ಸಾವು

ಪಡುಪಣಂಬೂರು ಬಳಿ ಭೀಕರ ಅಪಘಾತ: ಕಾರು ಢಿಕ್ಕಿ ಹೊಡೆದು ಇಬ್ಬರು ಸಾವು

ಫೆ. 11: ಪುತ್ತೂರಿಗೆ ಗೃಹ ಸಚಿವ ಅಮಿತ್‌ ಶಾ ಭೇಟಿ

ಫೆ. 11: ಪುತ್ತೂರಿಗೆ ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.