ಬಿಗ್ ಬಿ ಅಮಿತಾಭ್ ಜತೆ ರಶ್ಮಿಕಾ ‘ಗುಡ್ಬೈ’ : ಅಕ್ಟೋಬರ್ನಲ್ಲಿ ತೆರೆಗೆ
Team Udayavani, Jul 23, 2022, 8:11 PM IST
ನಟಿ ರಶ್ಮಿಕಾ ಮಂದಣ್ಣ ಮತ್ತು ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅಭಿನಯದ “ಗುಡ್ಬೈ’ ಸಿನಿಮಾ ಅಕ್ಟೋಬರ್ 7ರಂದು ತೆರೆ ಕಾಣಲಿದೆ.
“ಜೀವನ, ಕುಟುಂಬ ಮತ್ತು ಸಂಬಂಧಗಳನ್ನು ಆಧರಿಸಿರುವ ಮನ ಮುಟ್ಟುವಂತಹ ಕಥೆಯ ಅನುಭವ ಪಡೆಯಲು ಸಿದ್ಧರಾಗಿರಿ’ ಎಂದು ಚಿತ್ರತಂಡ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದೆ.
ಏಕ್ತಾ ಆರ್ ಕಪೂರ್ ಅವರ ಬಾಲಾಜಿ ಮೋಷನ್ ಪಿಕ್ಚರ್ಸ್ ಬ್ಯಾನರ್ನಲ್ಲಿ ಸಿದ್ಧವಾಗಿರುವ ಸಿನಿಮಾಕ್ಕೆ ಬಹ್ಲ ಆ್ಯಕ್ಷನ್ ಕಟ್ ಹೇಳಿದ್ದಾರೆ.
ನೀನಾ ಗುಪ್ತಾ, ಸುನಿಲ್ ಗ್ರೋವರ್ ಸೇರಿ ಅನೇಕರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ