ತಂಬಾಕು ಜಾಹೀರಾತಿಂದ ಬಿಗ್ ಬಿ ಹೊರಕ್ಕೆ
Team Udayavani, Oct 11, 2021, 10:30 PM IST
ಮುಂಬಯಿ: ಎಂಭತ್ತನೇ ಹುಟ್ಟಿದ ಹಬ್ಬ ಆಚರಿಸಿಕೊಂಡ ಬಾಲಿವುಡ್ ಮೆಗಾಸ್ಟಾರ್ ಪಾನ್ಮಸಾಲಾ ಕಂಪನಿಯ ಜಾಹೀರಾತಿನಿಂದ ಹೊರ ಬಂದಿದ್ದಾರೆ.
ಅದಕ್ಕಾಗಿ ಪಡೆದುಕೊಂಡಿದ್ದ ಮೊತ್ತವನ್ನೂ ಕಂಪನಿಗೆ ವಾಪಸ್ ಮಾಡಿರುವುದಾಗಿ ಬ್ಲಾಗ್ನಲ್ಲಿ ಬರೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದಿದ್ದಾರೆ.
ತಂಬಾಕು ವಿರೋಧಿ ಚಳುವಳಿ ಬೆಂಬಲಿಸುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ, 80ನೇ ಹುಟ್ಟಿದ ಹಬ್ಬಕ್ಕೆ ಕಾಲಿಟ್ಟ ತಮಗೆ ಶುಭ ಹಾರೈಸಿದ ಅಭಿಮಾನಿಗಳಿಗೆ ಜಾಲತಾಣಗಳ ಮೂಲಕ ಅಮಿತಾಭ್ ಬಚ್ಚನ್ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ