![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
‘Animal’ box office: ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ʼಅನಿಮಲ್ʼ
Team Udayavani, Dec 3, 2023, 11:43 AM IST
![‘Animal’ box office: ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ʼಅನಿಮಲ್ʼ](https://www.udayavani.com/wp-content/uploads/2023/12/tdy-13-1-620x372.jpg)
ಹೈದರಾಬಾದ್: ಪ್ಯಾನ್ ಇಂಡಿಯಾವಾಗಿ ರಿಲೀಸ್ ಆಗಿರುವ ರಣ್ಬೀರ್ ಕಪೂರ್ ಅವರ ʼಅನಿಮಲ್ʼ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಇತ್ತ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಗಳಿಕೆಯ ಓಟವನ್ನು ಮುಂದುವರೆಸಿದೆ.
ಟಾಲಿವುಡ್ ನಿರ್ದೇಶಕ ಸಂದೀಪ್ ವಂಗಾ ʼಅನಿಮಲ್ʼ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿದ್ದಾರೆ. ತಂದೆ – ಮಗನ ಎಮೋಷನಲ್ ಅಂಶಗಳನ್ನು ಇಟ್ಟುಕೊಂಡು ಮಾಸ್ ಆಗಿ ಸ್ಕ್ರೀನ್ ಮೇಲೆ ಅದನ್ನು ತೋರಿಸುವ ರೀತಿಗೆ ಹಾಗೂ ರಣ್ಬೀರ್ ಕಪೂರ್, ಬಾಬಿ ಡಿಯೋಲ್ ಅವರ ಅಭಿನಯಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ.
ರಿಲೀಸ್ ಆದ ಮೊದಲ ದಿನ ಸಿನಿಮಾ 61 ಕೋಟಿ ರೂ.ಗಳಿಸಿತ್ತು. ಆ ಮೂಲಕ ಶಾರುಖ್ ಖಾನ್ ಅವರ ʼಪಠಾಣ್ʼ ಹಗೂ ಸನ್ನಿ ಡಿಯೋಲ್ ಅವರ ʼಗದರ್ -2ʼ ಫಸ್ಟ್ ಡೇ ರೆಕಾರ್ಡ್ ಬ್ರೇಕ್ ಮಾಡಿತ್ತು. ಇದೀಗ ಎರಡನೇ ದಿನದ ಕಲೆಕ್ಷನ್ ನಲ್ಲಿ ಮತ್ತೊಂದು ದಾಖಲೆಯನ್ನು ʼಅನಿಮಲ್ʼ ಬರೆದಿದೆ.
ಎರಡನೇ ದಿನದ ಆರಂಭಿಕ ಅಂದಾಜಿನ ಪ್ರಕಾರ, ಭಾರತದಲ್ಲಿ 63.80 ಕೋಟಿ ಗಳಿಸಿದೆ. ಇದುವರೆಗಿನ ಒಟ್ಟು ಗಳಿಕೆ 129.80 ಕೋಟಿ ರೂ.ಆಗಿದೆ. ಇದು ರಣ್ಬೀರ್ ವೃತ್ತಿ ಬದುಕಿನ ಬಿಗೆಸ್ಟ್ ಓಪನಿಂಗ್ ಪಡೆದ ಸಿನಿಮಾವಾಗಿದೆ. ಇನ್ನು ಭಾನುವಾರ(ಡಿ.3 ರಂದು) ಸಿನಿಮಾ 150 ಕೋಟಿ ಗಳಿಕೆಯನ್ನು ಮೀರುವ ಸಾಧ್ಯತೆಯಿದೆ ಎನ್ನಲಾಗಿದೆ.
ʼಅನಿಮಲ್ʼ ನಲ್ಲಿ ರಣ್ಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್ ,ಬಾಬಿ ಡಿಯೋಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ](https://www.udayavani.com/wp-content/uploads/2024/07/10-19-150x90.jpg)
Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
![Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್](https://www.udayavani.com/wp-content/uploads/2024/07/Kiran-Rao-150x99.jpg)
Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್
![1-nati](https://www.udayavani.com/wp-content/uploads/2024/07/1-nati-150x81.jpg)
Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!
![ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?](https://www.udayavani.com/wp-content/uploads/2024/07/tdy-3-150x90.jpg)
ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?
![1428](https://www.udayavani.com/wp-content/uploads/2024/07/1428-150x90.jpg)
Viral: ಖ್ಯಾತ ನಟಿಯ ಬಾತ್ರೂಮ್ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.