Rashmika Mandanna: ‘ಅನಿಮಲ್’ ನಲ್ಲಿ ‘ಗೀತಾಂಜಲಿ’ ಆದ ರಶ್ಮಿಕಾ; ಫಸ್ಟ್ ಲುಕ್ ಔಟ್
Team Udayavani, Sep 23, 2023, 12:53 PM IST
ಮುಂಬಯಿ: ರಣ್ಬೀರ್ ಕಪೂರ್ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಅನಿಮಲ್’ ಚಿತ್ರದ ಟೀಸರ್ ರಿಲೀಸ್ ಡೇಟ್ ಇತ್ತೀಚೆಗೆ ರಿವೀಲ್ ಆಗಿತ್ತು.
ಸಂದೀಪ್ ವಂಗಾ ನಿರ್ದೇಶನದ ‘ಅನಿಮಲ್’ ಸಿನಿಮಾದಲ್ಲಿ ರಣ್ಬೀರ್ ಕಪೂರ್ ಇದೆಂದೂ ಕಾಣಿಸಿಕೊಳ್ಳದ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಅವರ ಪಾತ್ರದ ಪೋಸ್ಟರ್ ಮೂಲಕ ಚಿತ್ರತಂಡ ರಿವೀಲ್ ಮಾಡಿತ್ತು. ಇದೇ ಸೆ.28 ರಂದು ಸಿನಿಮಾದ ಟೀಸರ್ ರಿಲೀಸ್ ಆಗಲಿದೆ.
ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳಲಿರುವ ಸೌತ್ ಬ್ಯೂಟಿ, ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ಅವರ ಪಾತ್ರದ ಲುಕ್ ಹಾಗೂ ಕ್ಯಾರೆಕ್ಟರ್ ನೇಮ್ ಶನಿವಾರ(ಸೆ.23 ರಂದು) ರಿವೀಲ್ ಆಗಿದೆ.
ಇದನ್ನೂ ಓದಿ: Bigg Boss: ಊರ ಹಬ್ಬ ‘ಬಿಗ್ ಬಾಸ್ ಸೀಸನ್ 10’ ಆರಂಭಕ್ಕೆ ಡೇಟ್ ಫಿಕ್ಸ್
ರಶ್ಮಿಕಾ ಮಂದಣ್ಣ ಸಿನಿಮಾದಲ್ಲಿ ‘ಗೀತಾಂಜಲಿ’ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅವರು ಕೆಂಪು ಸೀರೆಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ಕೆಳಗೆ ‘ನಿಮ್ಮ ಗೀತಾಂಜಲಿ’ ಎಂದು ಬರೆಯಲಾಗಿದೆ.
ಡಿಸೆಂಬರ್ 1 ರಂದು ಸಿನಿಮಾ ವರ್ಲ್ಡ್ ವೈಡ್ ರಿಲೀಸ್ ಆಗಲಿದೆ. ಈ ಸಿನಿಮಾದಲ್ಲಿ ರಣ್ಬೀರ್, ರಶ್ಮೊಕಾಯ ಜೊತೆಗೆ ಬಾಬಿ ಡಿಯೋಲ್, ಅನಿಲ್ ಕಪೂರ್ ಸೇರಿದಂತೆ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು