Anti -Hindu content; ನೆಟ್‌ಫ್ಲಿಕ್ಸ್‌ನಿಂದ ‘ಅನ್ನಪೂರ್ಣಿ’ ಔಟ್‌


Team Udayavani, Jan 12, 2024, 1:33 AM IST

1-wqewqewq

ಹೊಸದಿಲ್ಲಿ: ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಈಗಾಗಲೇ ವಿವಾದಕ್ಕೆ ಸಿಲುಕಿರುವ ನಟಿ ನಯನತಾರಾ ನಟನೆಯ “ಅನ್ನಪೂರ್ಣಿ’ ಚಿತ್ರವನ್ನು ನೆಟ್‌ಫ್ಲಿಕ್ಸ್‌ ತನ್ನ ವೇದಿಕೆಯಿಂದ ತೆಗೆದುಹಾಕಿದೆ.

ಇದೇ ವೇಳೆ ಚಿತ್ರ ನಿರ್ಮಿಸಿರುವ ಜೀ ಸ್ಟುಡಿಯೋಸ್‌ ಕೂಡ ಕ್ಷಮೆಯಾಚಿಸಿದೆ. “ಹಿಂದೂಗಳ ಭಾವನೆಯನ್ನು ಘಾಸಿಗೊ ಳಿಸುವ ಉದ್ದೇಶದಿಂದ ಸಿನೆಮಾ ನಿರ್ಮಿ ಸಿರಲಿಲ್ಲ’ ಎಂದಿದೆ. ಇನ್ನೊಂದೆಡೆ ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಮತ್ತು ಮುಂಬಯಿಯಲ್ಲಿ ಹಿಂದೂ ಪರ ಸಂಘಟ ನೆಗಳು ನಟಿ ನಯನಾತಾರಾ, ನಿರ್ದೇಶಕ ನೀಲೇಶ್‌ ಕೃಷ್ಣ, ನಿರ್ಮಾಪಕರಾದ ಜತಿನ್‌ ಸೇಥಿ, ಆರ್‌.ರವಿಚಂದ್ರನ್‌ ಮತ್ತು ನೆಟ್‌ಫ್ಲಿಕ್ಸ್‌ ಭಾರತದ ಕಂಟೆಂಟ್‌ ಮುಖ್ಯಸ್ಥೆ ಮೋನಿಕ ಶೆರ್ಗಿಲ್‌ ವಿರುದ್ಧ ದೂರು ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.