Deep fake: ನಟಿ ರಶ್ಮಿಕಾಳ ಮತ್ತೊಂದು ಡೀಪ್‌ ಫೇಕ್‌ ವಿಡಿಯೋ ವೈರಲ್


Team Udayavani, Nov 14, 2023, 6:31 PM IST

TDY-20

ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಅವರ ಮುಖವನ್ನು ಬಳಸಿಕೊಂಡು ಡೀಪ್‌ ಫೇಕ್‌ ವಿಡಿಯೋ ಮಾಡಿ ವೈರಲ್‌ ಮಾಡಲಾಗಿತ್ತು.

ಝಾರಾ ಪಟೇಲ್‌ ಎನ್ನುವ ಇಂಡೋ – ಬ್ರಿಟೀಷ್‌ ಸೋಶಿಯಲ್‌ ಮೀಡಿಯಾ ತಾರೆಯ ಅಸಲಿ ವಿಡಿಯೋಗೆ ರಶ್ಮಿಕಾ ಅವರ ಫೋಟೋವನ್ನು ಎಐ ಮೂಲಕ ಡೀಪ್‌ ಫೇಕ್‌ ಮಾಡಲಾಗಿತ್ತು. ಸ್ತನದ ಅರ್ಧ ಭಾಗ ತೋರುವಂತೆ ಆಶ್ಲೀಲವಾಗಿ ಎಡಿಟ್‌ ಮಾಡಲಾಗಿತ್ತು.

ಡೀಪ್‌ ಫೇಕ್‌ ವಿಡಿಯೋಗೆ ಬಿಗ್‌ ಬಿ ಸೇರಿದಂತೆ ಅನೇಕರು ರಶ್ಮಿಕಾ ಅವರ ಪರ ನಿಂತಿದ್ದಾರೆ. ಈ ಸಂಬಂಧ ದೆಹಲಿ ಪೊಲೀಸರು ಎಫ್‌ ಐಆರ್‌ ಕೂಡ ದಾಖಲಿಸಿದ್ದಾರೆ.

ರಶ್ಮಿಕಾ ಬಳಿಕ ಕತ್ರಿನಾ ಕೈಫ್‌ ಅವರ ಫೋಟೋವನ್ನು ಕೂಡ ಡೀಪ್‌ ಫೇಕ್‌ ಮಾಡಲಾಗಿತ್ತು. ಇದೀಗ ರಶ್ಮಿಕಾ ಅವರ ಮತ್ತೊಂದು ವಿಡಿಯೋ ಡೀಪ್‌ ಫೇಕ್‌ ಮಾಡಲಾಗಿದೆ.

ಯುವತಿಯೊಬ್ಬರ ವಿಡಿಯೋಗೆ ರಶ್ಮಿಕಾ ಅವರ ಮುಖವನ್ನು ಮಾರ್ಫಿಂಗ್‌ ಮಾಡಲಾಗಿದೆ.  ಇದನ್ನು ರಶ್ಮಿಕಾ ಅವರ ಫ್ಯಾನ್‌ ಪೇಜ್‌ ವೊಂದು ಹಂಚಿಕೊಂಡಿದೆ. ನಗುಮುಖದಲ್ಲಿರುವ ರಶ್ಮಿಕಾರ ಈ ಡೀಪ್‌ ಫೇಕ್‌ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

 

View this post on Instagram

 

A post shared by @crush.mika

 

ಟಾಪ್ ನ್ಯೂಸ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.