ಹೋಳಿ ಹಬ್ಬದಂದು ಅನುಷ್ಕಾ ಶರ್ಮಾ ಹೊಸ ಚಿತ್ರ ಬಿಡುಗಡೆ
Team Udayavani, Jan 10, 2018, 11:53 AM IST
ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ಕಳೆದ ವರ್ಷಾಂತ್ಯ ಮದುವೆಯಾದ ಬಳಿಕದಲ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಮೊದಲ ಚಿತ್ರವಾಗಿ “ಪರಿ’ ಹೋಳಿ ಹಬ್ಬದ ದಿನವಾದ ಮಾರ್ಚ್ 2ರಂದು ಬಿಡುಗಡೆಯಾಗಲಿದೆ.
ಅನುಷ್ಕಾ ಅವರ “ಕ್ಲೀನ್ ಸ್ಲೇಟ್ ಫಿಲಂಸ್’ ಬ್ಯಾನರ್ನಡಿ ನಿರ್ಮಾಣಗೊಂಡಿರುವ ಮೂರನೇ ಚಿತ್ರ ಇದಾಗಿದೆ ಮತ್ತು ನಿರ್ದೇಶಕ ಪ್ರಸೀತ್ ರಾಯ್ ಅವರ ಚೊಚ್ಚಲ ನಿರ್ದೇಶನದ ಚಿತ್ರವೂ ಆಗಿದೆ. ಪರಾಮೃತ ಚಟರ್ಜಿ, ರಜತ್ ಕಪೂರ್ ಮತ್ತು ಋತಭರಿ ಚಕ್ರವರ್ತಿ ಈ ಚಿತ್ರದಲ್ಲಿ ನಟಿಸಿದ್ದಾರೆ.
ಅನುಷ್ಕಾ ಅವರ ಸ್ವಂತ ಬ್ಯಾನರ್ನಡಿ ಈ ಮೊದಲು ನಿರ್ಮಾಣವಾಗಿದ್ದ ಚಿತ್ರಗಳೆಂದರೆ ಎನ್ಎಚ್ 10 ಮತ್ತು ಫಿಲ್ಲೋರಿ. ಈ ಎರಡೂ ಚಿತ್ರಗಳಲ್ಲಿ ಅನುಷ್ಕಾ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ