ಹಿಂದಿ ಕಿಚ್ಚಿಗೆ ಅರ್ಜುನ್ ರಾಮ್ಪಾಲ್ ತುಪ್ಪ
Team Udayavani, May 20, 2022, 7:00 AM IST
ಮುಂಬಯಿ: ಹಿಂದಿ ನಮ್ಮ ರಾಷ್ಟ್ರಭಾಷೆ ಎಂದು ಹೇಳುವ ಮೂಲಕ ಹಿಂದಿ ವಿವಾದಕ್ಕೆ ಬಾಲಿವುಡ್ ನಟ ಅರ್ಜುನ್ ರಾಮ್ಪಾಲ್ ತುಪ್ಪ ಸುರಿದಿದ್ದಾರೆ.
ಹಿಂದಿ ನಮ್ಮ ರಾಷ್ಟ್ರಭಾಷೆಯಾಗಿದ್ದು ಅದಕ್ಕೆ ಗೌರವ ನೀಡಬೇಕು ಎಂದಿದ್ದಾರೆ. ಅಲ್ಲದೆ, ನಾವೆಲ್ಲರೂ ಒಟ್ಟಿಗೆ ಬಾಳುತ್ತಿದ್ದು, ಇಲ್ಲಿ ಭಾಷೆ ಪ್ರಧಾನವೇ ಅಲ್ಲ. ನನ್ನ ಪ್ರಕಾರ ಹಿಂದಿ ರಾಷ್ಟ್ರೀಯ ಭಾಷೆ. ಇದನ್ನು ಹೆಚ್ಚು ಜನ ಮಾತನಾಡುತ್ತಾರೆ, ಸಂಪರ್ಕ ಭಾಷೆಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ತಿಂಗಳ ಹಿಂದಷ್ಟೇ ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಸುದೀಪ್ ನಡುವೆ ಹಿಂದಿ ಕುರಿತಂತೆ ಟ್ವೀಟ್ ಸಮರವೇ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇರಳ: ಸಂವಿಧಾನ ವಿರೋಧಿ ಹೇಳಿಕೆ:ಭಾರೀ ಆಕ್ರೋಶದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಸಾಜಿ ರಾಜೀನಾಮೆ
ಮುಂಬಯಿಯಲ್ಲಿ ಮುಂದುವರಿದ ವರ್ಷಧಾರೆ; ಭೂಕುಸಿತ-ತಗ್ಗುಪ್ರದೇಶ ಜಲಾವೃತ, ಟ್ರಾಫಿಕ್ ಜಾಮ್
ಗೋವಾ ರಾಜ್ಯಾದ್ಯಂತ ಭಾರಿ ಮಳೆ ; ಜನಜೀವನ ಅಸ್ತವ್ಯಸ್ಥ
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ; ಉಪರಾಷ್ಟ್ರಪತಿಯಾಗಿ ಆಯ್ಕೆ?
ಕಾಳಿ ಮಾತೆ ವಿರುದ್ಧ ಹೇಳಿಕೆ:ಟಿಎಂಸಿಯಿಂದ ಮೊಯಿತ್ರಾ ಉಚ್ಛಾಟಿಸಿ: ಮಮತಾಗೆ ಬಿಜೆಪಿ ಗಡುವು
MUST WATCH
ಹೊಸ ಸೇರ್ಪಡೆ
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿದಿಂದ ದೂರು
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್
ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ಹೈಕೋರ್ಟ್ ಸೂಚನೆಯಂತೆ ವಿರೂಪಾಪೂರಗಡ್ಡಿ ಹಳೆ ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ