ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್


Team Udayavani, Sep 29, 2022, 8:39 AM IST

ಬಾಲಿವುಡ್ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ವಿರುದ್ಧ ಅರೆಸ್ಟ್ ವಾರೆಂಟ್

ಬೇಗುಸರಾಯ್ : ವೆಬ್ ಸರಣಿ ‘XXX’ ನಲ್ಲಿ ಸೈನಿಕರನ್ನು ಅವಮಾನಿಸಿದ ಮತ್ತು ಅವರ ಕುಟುಂಬ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಿಹಾರದ ಬೇಗುಸರಾಯ್‌ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ.

‘ಎಕ್ಸ್ ಎಕ್ಸ್​ ಎಕ್ಸ್​’ ವೆಬ್​ ಸೀರಿಸ್​ನ ಮೊದಲ ಸೀಸನ್​ 2018ರಲ್ಲಿ ಪ್ರಸಾರವಾಗಿತ್ತು. 2020ರ ಜನವರಿಯಲ್ಲಿ ಎರಡನೇ ಸೀಸನ್​ ಬಿಡುಗಡೆ ಆಯಿತು. ಇದರ ಪ್ರತಿ ಎಪಿಸೋಡ್​ನಲ್ಲಿ ಎಪಿಸೋಡ್​ಗಳಲ್ಲಿ ಬೇರೆ ಬೇರೆ ಕಥೆ ಇದೆ. ಲೈಂಗಿಕ ಸಂಬಂಧಗಳ ವಿವಿಧ ಆಯಾಮಗಳನ್ನು ಇಟ್ಟುಕೊಂಡು ಈ ಸಂಚಿಕೆಗಳು ಮೂಡಿಬಂದಿವೆ. ಇದರಲ್ಲಿ ಸೈನಿಕರ ಕುಟುಂಬಕ್ಕೆ ಹಾಗೂ ಪತ್ನಿಯರಿಗೆ ಅವಮಾನ ಮಾಡಲಾಗಿದೆ ಎಂದು ಮಾಜಿ ಸೈನಿಕ ಮತ್ತು ಬೇಗುಸರಾಯ್ ನಿವಾಸಿ ಶಂಭು ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಧೀಶ ವಿಕಾಸ್ ಕುಮಾರ್ ನ್ಯಾಯಾಲಯವು ವಾರಂಟ್ ಹೊರಡಿಸಿದೆ.

ಶ್ರೀ ಕುಮಾರ್ ಅವರು 2020 ರಲ್ಲಿ ತಮ್ಮ ದೂರಿನಲ್ಲಿ, ‘XXX’ (ಸೀಸನ್-2) ಸರಣಿಯು ಸೈನಿಕನ ಹೆಂಡತಿಗೆ ಸಂಬಂಧಿಸಿದ ಹಲವಾರು ಆಕ್ಷೇಪಾರ್ಹ ದೃಶ್ಯಗಳನ್ನು ಒಳಗೊಂಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ನಿಂತಿದ್ದ ಬಸ್ಸಿನಲ್ಲಿ ಬಾಂಬ್ ಸ್ಫೋಟ : ಕೇವಲ ಎಂಟು ಗಂಟೆಯ ಅಂತರದಲ್ಲಿ ನಡೆದ ಎರಡನೆಯ ಸ್ಫೋಟ

ಏಕ್ತಾ ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್ ಲಿಮಿಟೆಡ್ ಒಡೆತನದ ಒಟಿಟಿ ಪ್ಲಾಟ್‌ಫಾರ್ಮ್ ಎಎಲ್‌ಟಿ ಬಾಲಾಜಿಯಲ್ಲಿ ಈ ಸರಣಿಯನ್ನು ಪ್ರಸಾರ ಮಾಡಲಾಗಿದೆ. ಶೋಭಾ ಕಪೂರ್ ಬಾಲಾಜಿ ಟೆಲಿಫಿಲ್ಮ್ ಗಳೊಂದಿಗೆ ಸಹ ಸಂಬಂಧ ಹೊಂದಿದ್ದಾರೆ ಎಂದು ಶಂಭು ಕುಮಾರ್ ಅವರ ವಕೀಲ ಹೃಷಿಕೇಶ್ ಪಾಠಕ್ ಹೇಳಿದ್ದಾರೆ.

ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿ ಮಾಡಿತ್ತು ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಮುಂದೆ ಹಾಜರಾಗುವಂತೆ ಹೇಳಿತ್ತು. ಆದರೆ ಅವರು ಆಕ್ಷೇಪಣೆಯ ನಂತರ ಸರಣಿಯಲ್ಲಿನ ಕೆಲವು ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ಅವರ ವಿರುದ್ಧ ವಾರಂಟ್ ಹೊರಡಿಸಿದ ನಂತರ ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ ಎಂದು ವಕೀಲ ಹೃಷಿಕೇಶ್ ಪಾಠಕ್ ಹೇಳಿದರು.

ಟಾಪ್ ನ್ಯೂಸ್

1-dsdsadasd

2030ಕ್ಕೆ ರಾಜ್ಯ ಎಚ್ಐವಿ ಮುಕ್ತವಾಗಲು ಶ್ರಮಿಸಿ: ಸಚಿವ ಡಾ.ಕೆ.ಸುಧಾಕರ್ ಕರೆ

1-wqweqwe

ರಾಮನ ಅಸ್ತಿತ್ವವನ್ನು ನಂಬದವರು ರಾವಣನನ್ನು ತಂದಿದ್ದಾರೆ : ಪ್ರಧಾನಿ ಮೋದಿ ತಿರುಗೇಟು

14

ಗಡಿ ವಿವಾದ; ರಾಜ್ಯದ ನಿಲುವು ಸಂವಿಧಾನ ಬದ್ದ: ಮುಖ್ಯಮಂತ್ರಿ ಬೊಮ್ಮಾಯಿ

13

ಕಾಲೇಜಿನಲ್ಲಿ ಕನ್ನಡ ಧ್ವಜ ಹಿಡಿದು ಕುಣಿಯುವಾಗ ವಿದ್ಯಾರ್ಥಿ ಮೇಲೆ ಹಲ್ಲೆ

12

ಪಕ್ಷ ಸೇರ್ಪಡೆಗೆ ಮುನ್ನ ಇನ್ನು ಸ್ಕ್ರೀನಿಂಗ್; ಕಮಿಟಿ ರಚಿಸಲು ಬಿಜೆಪಿ ಚಿಂತನೆ

11

ಡಿಸೆಂಬರ್ 3 ರಂದು ಕಂಠೀರವದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

10

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು; ಸ್ಪಷ್ಟನೆ ನೀಡಿದ ಶಶಿಕಲಾ ಜೊಲ್ಲೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

‘ಲೈಗರ್’ಚಿತ್ರಕ್ಕೆ ಹಣ: ನಟ ವಿಜಯ್ ದೇವರಕೊಂಡ ಪ್ರಶ್ನಿಸಿದ ಇಡಿ

ಪ್ರಭಾಸ್ ಜತೆ ವಿವಾಹದ ಸುದ್ದಿ: ಕೊನೆಗೂ ಮೌನ ಮುರಿದ ಕೃತಿ ಸನನ್

ಪ್ರಭಾಸ್ ಜತೆ ವಿವಾಹದ ಸುದ್ದಿ: ಕೊನೆಗೂ ಮೌನ ಮುರಿದ ಕೃತಿ ಸನನ್

“ ವಿಮಾನದಲ್ಲಿ ಪೀಡ್ಸ್‌ ಬಂದು ಬಿದ್ದಿದೆ..” ಮೂರ್ಛೆ ರೋಗದ ಬಗ್ಗೆ ಮುಕ್ತವಾಗಿ ಮಾತನಾಡಿದ ನಟಿ

“ ವಿಮಾನದಲ್ಲಿ ಪೀಡ್ಸ್‌ ಬಂದು ಬಿದ್ದಿದ್ದೆ..” ಮೂರ್ಛೆ ರೋಗದ ಬಗ್ಗೆ ಮುಕ್ತವಾಗಿ ಮಾತನಾಡಿದ ನಟಿ

TDY-2

ಅರ್ಜಿತ್‌ ಸಿಂಗ್‌ ಮ್ಯೂಸಿಕ್‌ ಕಾನ್ಸರ್ಟ್‌ನಲ್ಲಿ 1 ಟಿಕೆಟ್‌ ಗೆ 16 ಲಕ್ಷ ರೂ.ಬೆಲೆ: ನೆಟ್ಟಿಗರಿಂದ ಸಿಕ್ಕಾಪಟ್ಟೆ ಟ್ರೋಲ್

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

MUST WATCH

udayavani youtube

Oxygen Cylinder ಇಲ್ಲದಿದ್ದರೂ ಉಪಯೋಗಕ್ಕೆ ಬರುತ್ತದೆ ಈ machine ! | Girija Surgicals

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

ಹೊಸ ಸೇರ್ಪಡೆ

1-dsdsadasd

2030ಕ್ಕೆ ರಾಜ್ಯ ಎಚ್ಐವಿ ಮುಕ್ತವಾಗಲು ಶ್ರಮಿಸಿ: ಸಚಿವ ಡಾ.ಕೆ.ಸುಧಾಕರ್ ಕರೆ

1-wqweqwe

ರಾಮನ ಅಸ್ತಿತ್ವವನ್ನು ನಂಬದವರು ರಾವಣನನ್ನು ತಂದಿದ್ದಾರೆ : ಪ್ರಧಾನಿ ಮೋದಿ ತಿರುಗೇಟು

14

ಗಡಿ ವಿವಾದ; ರಾಜ್ಯದ ನಿಲುವು ಸಂವಿಧಾನ ಬದ್ದ: ಮುಖ್ಯಮಂತ್ರಿ ಬೊಮ್ಮಾಯಿ

13

ಕಾಲೇಜಿನಲ್ಲಿ ಕನ್ನಡ ಧ್ವಜ ಹಿಡಿದು ಕುಣಿಯುವಾಗ ವಿದ್ಯಾರ್ಥಿ ಮೇಲೆ ಹಲ್ಲೆ

12

ಪಕ್ಷ ಸೇರ್ಪಡೆಗೆ ಮುನ್ನ ಇನ್ನು ಸ್ಕ್ರೀನಿಂಗ್; ಕಮಿಟಿ ರಚಿಸಲು ಬಿಜೆಪಿ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.