ರಾವಣ ಪಾತ್ರಧಾರಿ ಹಿರಿಯ ನಟ ಅರವಿಂದ್ ಇನ್ನಿಲ್ಲ
Team Udayavani, Oct 6, 2021, 2:10 PM IST
ಮುಂಬೈ : ರಾಮಾಯಣ ಧಾರಾವಾಹಿಯಲ್ಲಿ ರಾವಣ ಪಾತ್ರದಲ್ಲಿ ನಟಿಸಿದ್ದ ಹಿರಿಯ ನಟ ಅರವಿಂದ್ ತ್ರಿವೇದಿ (82) ಕೊನೆಯಿಸಿರೆಳೆದಿದ್ದಾರೆ.
ಗುಜರಾತಿ ಸಿನಿಮಾ ರಂಗದ ಭೀಷ್ಮ ಖ್ಯಾತಿಯ ಅರವಿಂದ್ ತ್ರಿವೇದಿ ನಾಲ್ಕು ದಶಕಗಳ ಕಾಲ ಕಲಾ ಸೇವೆ ಮಾಡಿದ್ದಾರೆ. ಹಿಂದಿ ಮತ್ತು ಗುಜರಾತಿಯ ಸಾಮಾಜಿಕ, ಪೌರಾಣಿಕ ಕಥೆಯಾಧಾರಿತ ಸುಮಾರು 300 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಇಂದು ಅರವಿಂದ್ ತ್ರಿವೇದಿ ಅವರ ಅಂತಿಮ ದರ್ಶನದ ಬಳಿಕ ಮುಂಬೈನಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ತ್ರಿವೇದಿ ಸಾವಿಗೆ ಕಲಾವಿದರು, ರಾಜಕೀಯದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅರವಿಂದ ತ್ರಿವೇದಿಯ ಅವರನ್ನ ಕಳೆದುಕೊಂಡ ಗುಜರಾತಿ ಸಿನಿರಂಗದ ಕಲಾವಿದರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
ಪ್ರತಿಷ್ಠೆಗೆ ರಚನೆಯಾದ ತಾಲೂಕುಗಳು ಅನಾಥ; ತಹಶೀಲ್ದಾರ್ ನೇಮಕವಾಗಿಲ್ಲ ,ಆಡಳಿತ ಸೌಧವಿಲ್ಲ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ