Udayavni Special

ಅಮ್ಮನಾದ ಸಂಭ್ರಮದಲ್ಲಿ ‘ಯುವರತ್ನ’ ನಟಿ : ಸಾಯೆಶಾ ಮನೆಗೆ ಪುಟ್ಟ ಅತಿಥಿ ಆಗಮನ


Team Udayavani, Jul 24, 2021, 2:38 PM IST

fhfdghtht

ಬಹುಭಾಷಾ ತಾರೆ, ಕನ್ನಡದ ಯುವರತ್ನ ಚಿತ್ರದ ನಟಿ ಸಾಯೆಶಾ ಸೈಗಲ್ ತಾಯಿ ಆಗಿದ್ದಾರೆ. ಮುದ್ದಾದ ಹೆಣ್ಣು ಮಗುವಿಗೆ ಇವರು ಜನ್ಮ ನೀಡಿದ್ದಾರೆ.

ಈ ವಿಚಾರನ್ನು ತಮಿಳು ನಟ ವಿಶಾಲ್ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ‘ನಾನು ಅಂಕಲ್​ ಆಗಿದ್ದೇನೆ ಎಂಬ ಈ ಖುಷಿ ಹಂಚಿಕೊಳ್ಳಲು ಬಹಳ ಖುಷಿ ಆಗುತ್ತಿದೆ. ನನ್ನ ಸಹೋದರ ಜಮ್ಮಿ ಮತ್ತು ಸಾಯೆಶಾ ಅವರಿಗೆ ಹೆಣ್ಣು ಮಗು ಜನಿಸಿದೆ. ಚಿತ್ರೀಕರಣದ ನಡುವೆ ಈ ಖುಷಿಯ ಕ್ಷಣವನ್ನು ನಿಯಂತ್ರಿಸಲು ಆಗುತ್ತಿಲ್ಲ. ಅವರಿಗೆ ಸದಾ ಒಳ್ಳೆಯದಾಗಲಿ. ತಾಯಿ-ಮಗಳಿಗೆ ದೇವರ ಕೃಪೆ ಇರಲಿ. ಅಪ್ಪನಾಗಿ ಹೊಸ ಜವಾಬ್ದಾರಿ ನಿಭಾಯಿಸುತ್ತಿರುವ ಆರ್ಯಾಗೆ ಆಲ್​ ದಿ ಬೆಸ್ಟ್​’ ಎಂದು  ಟ್ವೀಟ್​ ಮಾಡಿದ್ದಾರೆ ವಿಶಾಲ್.

ಬಹುಕಾಲದಿಂದ ಪ್ರೀತಿಯಲ್ಲಿದ್ದ ಆರ್ಯ ಹಾಗೂ ಸಾಯೆಶಾ 2019ರಲ್ಲಿ ಸತಿಪತಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮೊದಲ ಮಗುವಿಗೆ ಪೋಷಕರಾಗಿದ್ದಾರೆ.

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಆಗಮಿಸಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ಜೊತೆ ‘ಯುವರತ್ನ’ ಸಿನಿಮಾದಲ್ಲಿ ಬಣ್ಣ ಹಚ್ಚುವ ಮೂಲಕ ಅವರು ಸ್ಯಾಂಡಲ್​ವುಡ್​ಗೂ ಕಾಲಿಟ್ಟರು. ಈ ಸುಂದರಿಗೆ ಈಗಿನ್ನೂ 23ರ ಪ್ರಾಯ. ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಟಾಪ್ ನ್ಯೂಸ್

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಸೂರ್ಯವಂಶಿ-ಬಿಡುಗಡೆಗೆ-ಸಜ್ಜ

gdfgrtr

ದತ್ತು ಮಗಳ ಬರ್ತ್ ಡೇ ಅದ್ದೂರಿಯಾಗಿ ಆಚರಿಸಿದ ನಟಿ ಸನ್ನಿ ಲಿಯೋನ್

18

ಆರ್ಯನ್ ಖಾನ್‍ಗೆ ಅಂತರಾಷ್ಟ್ರೀಯ ಡ್ರಗ್ಸ್ ನೆಟ್‍ವರ್ಕ್ : ಎನ್‍ಸಿಬಿ

fgdftryt

ಸಲ್ಮಾನ್ ಖಾನ್ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ

Untitled-14

“ರಕ್ಷಾ ಬಂಧನ” ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ನಟ ಅಕ್ಷಯ್

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

incident held at mangalore

ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

daily-horoscope

ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.