ಎಲ್ಲಾ ಕಾಲದಲ್ಲೂ ಕೆಟ್ಟವರು ಗೆಲ್ಲಲು ಸಾಧ್ಯವಿಲ್ಲ: ಕಮಲ್ ಹಾಸನ್

Team Udayavani, Feb 14, 2017, 4:25 PM IST

kamal-haasan-2.jpg

ಚೆನ್ನೈ: ಇದು ಈ ನೆಲದ ಕಾನೂನು. ಎಲ್ಲಾ ಕಾಲದಲ್ಲೂ ಕೆಟ್ಟವರು ಗೆಲ್ಲಲು ಸಾಧ್ಯವಿಲ್ಲ ಎಂದು ಖ್ಯಾತ ನಟ, ನಿರ್ದೇಶಕ ಕಮಲ್ ಹಾಸನ್ ಶಶಿಕಲಾ ನಟರಾಜನ್ ದೋಷಿ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿ ವ್ಯಕ್ತಪಡಿಸಿರುವ ಅಭಿಪ್ರಾಯ ಇದು.

ಇದೊಂದು ಹಳೇ ಹಾಡು, ಆದರೂ ಅದು ಪ್ರಸ್ತುತವಾಗಿದೆ. ಕೆಟ್ಟವರು ಕೆಲವು ಬಾರಿ ಗೆಲ್ಲಬಹುದು,ಆದರೆ ಕಾಲ ಬದಲಾಗುತ್ತಲೇ ಇರುತ್ತದೆ. ಕೊನೆಗೂ ನ್ಯಾಯಕ್ಕೆ ಜಯ.ದೇಶದ ಕಾನೂನು ಮೇಲುಗೈ ಸಾಧಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನ ರಾಜಕಾರಣದಲ್ಲಿ ಅಧಿಕಾರದ ಗದ್ದುಗೆ ಏರಲು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹಾಗೂ ಹಂಗಾಮಿ ರಾಜ್ಯಪಾಲ ಪನ್ನೀರ್ ಸೆಲ್ವಂ ನಡುವೆ ನಡೆದ ಜಂಗೀಕುಸ್ತಿಯಿಂದ ರೋಸಿ ಹೋಗಿದ್ದ ನಟ ಕಮಲ್ ಹಾಸನ್ ಆರಂಭದಲ್ಲೇ ಟ್ವೀಟ್ ಮಾಡಿದ್ದರು.

ತಮಿಳುನಾಡಿನ ಜನರಿಗೆ ಇದು ಸಕಾಲ, ತಮಗೆ ಎಂತಹ ನಾಯಕ ಬೇಕು ಎಂಬುದನ್ನು ಈಗ ನಿರ್ಧರಿಸಬೇಕಾಗಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಪನ್ನೀರ್ ಸೆಲ್ವಂಗೆ ಸಾಥ್ ನೀಡಿದ್ದರು. ಜಲ್ಲಿಕಟ್ಟು ವಿಚಾರದಲ್ಲಿಯೂ ಕಮಲ್ ಹಾಸನ್ ಅವರು ಟ್ವೀಟ್ ಮಾಡಿದ್ದರು.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.