ಮೊದಲ ಡೋಸ್ ಲಸಿಕೆ ಪಡೆದಿದ್ದರೂ ಬದುಕುಳಿಯಲಿಲ್ಲ ನಟಿ ರಿಂಕು ಸಿಂಗ್
Team Udayavani, Jun 4, 2021, 5:19 PM IST
ಮುಂಬೈ: ಬಾಲಿವುಡ್ ನ ಡ್ರೀಮ್ ಗರ್ಲ್ ಸಿನಿಮಾದಲ್ಲಿ ಸಹನಟಿಯಾಗಿ ಅಭಿನಯಿಸಿದ್ದ ರಿಂಕು ಸಿಂಗ್ ನಿಕುಂಬ ಅವರು ಕೋವಿಡ್ ಸೋಂಕಿನಿಂದಾಗಿ ಇಂದು ( ಜೂ.04) ಸಾವನ್ನಪ್ಪಿದ್ದಾರೆ.
ಇವರಿಗೆ ಮೇ. 25 ರಂದು ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿತ್ತು. ಮನೆಯಲ್ಲಿಯೇ ಐಸೋಲೇಷನ್ ನಲ್ಲಿದ್ದರು. ಆದರೆ, ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆ ಆಸ್ಪತ್ರಗೆ ದಾಖಲಾಗಿ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾಳೆ.
ಮೊದಲ ಡೋಸ್ ಲಸಿಕೆ ಪಡೆದಿದ್ದರು :
ಇನ್ನು ರಿಂಕು ಸಿಂಗ್ ಅವರು ಮೇ 07 ರಂದು ಮೊದಲ ಡೋಸ್ ಲಸಿಕೆ ಪಡೆದಿದ್ದರು. ಎರಡನೇ ಡೋಸ್ ಪಡೆಯಲು ಉತ್ಸುಕರಾಗಿದ್ದರು. ಆದರೆ, ಅಷ್ಟರಲ್ಲಿಯೇ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿತ್ತು. ಮಹಾಮಾರಿ ಸೋಂಕಿನಿಂದ ವಿರುದ್ಧ ಸೋತು ಪ್ರಾಣ ಚೆಲ್ಲಿದ್ದಾರೆ ಎಂದು ಮೃತಳ ಸಹೋದರ ಸಂಬಂಧಿ ಮಾಧ್ಯಮಗಳಿಗೆ ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ರಿಂಕು ಅವರು ಜಾಹೀರಾತು ಶೂಟಿಂಗ್ ಗಾಗಿ ಗೋವಾಗೆ ತೆರಳಬೇಕಿತ್ತು. ಆದರೆ, ಮನೆಯವರ ಅಸಮ್ಮತಿಯಿಂದಾಗಿ ಪ್ರವಾಸ ಮೊಟಕುಗೊಳಿಸಿ ಮನೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?