B-town: ಗರ್ಭಿಣಿಯಾದ ಬಳಿಕ ಡೇಟ್‌ ನೈಟ್‌; ಮೊದಲ ಬಾರಿಗೆ ಪ್ರಿಯಕರನ ಫೋಟೋ ಹಂಚಿಕೊಂಡ ಇಲಿಯಾನಾ


Team Udayavani, Jul 17, 2023, 12:54 PM IST

B-town: ಗರ್ಭಿಣಿಯಾದ ಬಳಿಕ ಡೇಟ್‌ ನೈಟ್‌; ಮೊದಲ ಬಾರಿಗೆ ಪ್ರಿಯಕರನ ಫೋಟೋ ಹಂಚಿಕೊಂಡ ಇಲಿಯಾನಾ

ಮುಂಬಯಿ: ಬಾಲಿವುಡ್‌ ಬ್ಯೂಟಿ ಗರ್ಭಿಣಿಯಾಗಿರುವುದು ಗೊತ್ತೇ ಇದೆ. ಮದುವೆಗೂ ಮುನ್ನ ಗರ್ಭಿಣಿಯಾಗಿರುವ ಅವರು ತನ್ನ ಪ್ರಿಯಕರನ ಫೋಟೋವನ್ನು ರಿವೀಲ್‌ ಮಾಡಿರಲಿಲ್ಲ. ಇದೀಗ ನಟಿ ಮೊದಲ ಬಾರಿ ತನ್ನ ಪ್ರಿಯಕರನ ಫೋಟೋವನ್ನು ಹಂಚಿಕೊಂಡಿದ್ದಾರೆ.

ನಟಿ ಇಲಿಯಾನಾ ಡಿಕ್ರೂಜ್‌ ಇದೇ ವರ್ಷದ ಏ.18 ರಂದು ಬೆಳ್ಳಂಬೆಳಗ್ಗೆ ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಹಾಕಿರುವ ಪೋಸ್ಟ್‌ ವೈರಲ್‌ ಆಗಿತ್ತು. ಮದುವೆಗೂ ಮುನ್ನ ನಟಿ ಗರ್ಭಿಣಿಯಾಗಿರುವ ಬಗ್ಗೆ ಪೋಸ್ಟ್‌ ಹಾಕಿ ಎಲ್ಲರಿಗೂ ಅಚ್ಚರಿಯಾಗಿಸಿದ್ದರು.

ʼರುಸ್ತುಂʼ ಬೆಡಗಿ ಇಲಿಯಾನಾ ಮಗುವಿಗೆ ಹಾಕುವ ಬಟ್ಟೆಯೊಂದನ್ನು ಹಾಕಿ ಅದರಲ್ಲಿ ʼಅಡ್ವೆಂಟರ್‌ ಬೀಗೆನ್ಸ್‌ʼ ಎಂದು ಬರೆದುಕೊಂಡಿದ್ದು, ಇನ್ನೊಂದು ಫೋಟೋದಲ್ಲಿ ಕುತ್ತಿಗೆಗೆ ಹಾಕಿರುವ ಪೆಂಡಿಂಟ್‌ ವೊಂದರಲ್ಲಿ ʼಅಮ್ಮಾʼ (Mama) ಎಂದು ಬರೆದಿದೆ. ಪೋಸ್ಟ್‌ ಕೆಳಗೆ ಮಗುವನ್ನು ನೋಡುವ ಸಂತಸದಲ್ಲಿದ್ದೇನೆ ಎಂದು ಬರೆದಿಕೊಂಡಿದ್ದರು.

ಈ ಪೋಸ್ಟ್‌ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿತ್ತು. ಅವರ ಪ್ರಿಯಕರ ಯಾರು ಎನ್ನುವುದನ್ನು ನಟಿ ರಿವೀಲ್‌ ಮಾಡಿರಲಿಲ್ಲ. ಇದೀಗ ನಟಿ ಪ್ರಿಯಕರನ ಜೊತೆ ಡೇಟ್‌ ನೈಟ್‌ ನಲ್ಲಿ ಭಾಗಿಯಾಗಿದ್ದು, ಇದರ ಫೋಟೋವನ್ನು ಇನ್‌ ಸ್ಟಾ ಸ್ಟೋರಿಯಲ್ಲಿ ಹಾಕಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಿಯಕರನ ಜೊತೆಗಿನ ಫೋಟೋವನ್ನು ಅವರು ಶೇರ್‌ ಮಾಡಿದ್ದಾರೆ.

ಈ ಹಿಂದೆ ಇಲಿಯಾನಾ ಆಸ್ಟ್ರೇಲಿಯದ ಛಾಯಾಗ್ರಾಹಕ, ಆಂಡ್ರ್ಯೂ ನೀಬೋನ್  ಅವರೊಂದಿಗೆ ಡೇಟಿಂಗ್‌ ನಲ್ಲಿದ್ದರು. 2019 ರಲ್ಲಿ ಇಬ್ಬರು ದೂರವಾದರು.

ಇತ್ತೀಚೆಗಿನ ವರದಿಯ ಪ್ರಕಾರ ನಟಿ ಕತ್ರಿನಾ ಕೈಫ್ ಅವರ ಸಹೋದರಸೆಬಾಸ್ಟಿಯನ್ ಲಾರೆಂಟ್ ಮೈಕೆಲ್ ಅವರೊಂದಿಗೆ ಡೇಟಿಂಗ್‌ ನಲ್ಲಿದ್ದಾರೆ ಎನ್ನುವ ಗಾಸಿಪ್‌ ಹಬ್ಬಿತ್ತು. ಇವರಿಬ್ಬರ ಸುತ್ತಾಟ ಬಿಟೌನ್‌ ನಲ್ಲಿ ಸದ್ದು ಮಾಡಿತ್ತು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.