“ಯೇ ಹೈ ಇಂಡಿಯಾ” ಚಿತ್ರದ ಮೂಲಕ ಬಾಲಿವುಡ್‌ಗೆ ಬಾಬಾ ರಾಮ್‌ ದೇವ್‌


Team Udayavani, Aug 9, 2017, 7:30 PM IST

Baba Ram Dev-700.jpg

ಮುಂಬಯಿ : ಯೋಗ ಗುರು ಬಾಬಾ ರಾಮ್‌ ದೇವ್‌ ಅವರು ಈಗ ಸಿನೇಮಾ ರಂಗಕ್ಕೂ ಧುಮುಕಿದ್ದಾರೆ. ಸದ್ಯದಲ್ಲೇ ತೆರೆ ಕಾಣಲಿರುವ “ಯೇ ಹೈ ಇಂಡಿಯಾ” ಚಿತ್ರದ ಪ್ರಚಾರಾಭಿಯಾನದಲ್ಲಿ ತೊಡಗಿರುವ ಬಾಬಾ ರಾಮ್‌ ದೇವ್‌, ಈ ಚಿತ್ರದಲ್ಲಿನ ಸೈಂಯಾ ಸೈಂಯಾ ಹಾಡನ್ನು ಸ್ವತಃ ಹಾಡಿದ್ದಾರೆ.

ಯೇ ಹೈ ಇಂಡಿಯಾ ಚಿತ್ರವನ್ನು ಲೋಮ್‌ ಹರ್ಷ್‌ ನಿರ್ದೇಶಿಸಿದ್ದು ಗ್ಯಾವೀ ಚಾಹಾಲ್‌ ಮತ್ತು ದಿಯಾನಾ ಉಪ್ಪಳ್‌ ಮುಖ್ಯ ಭೂಮಿಕೆಯಲ್ಲಿದ್ದಾರೆ. 

“ಪಾಶ್ಚಾತ್ಯರ ದೃಷ್ಟಿಯಲ್ಲಿ ಭಾರತ ಇಂದಿಗೂ ಹಾವು, ವಿಷಜಂತುಗಳಿಂದ ತುಂಬಿರುವ, ಹಾವಾಡಿಗರ ದೇಶ ಎಂಬ ಭಾವನೆ ಇದೆ. ಆದರೆ ಭಾರತ ಸಾಕಷ್ಟು ಬದಲಾಗಿದೆ, ಎಲ್ಲ ರಂಗಗಳಲ್ಲಿ ಮುನ್ನಡೆ ಸಾಧಿಸಿದೆ; ಅಂತೆಯೇ ಭಾರತ ಇಡಿಯ ವಿಶ್ವಕ್ಕೆ ಗುರು ಸ್ಥಾನದಲ್ಲಿ ನಿಂತು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಈ ಚಿತ್ರಣವನ್ನು ಯೇ ಹೈ ಇಂಡಿಯಾ ಚಿತ್ರದಲ್ಲಿ ಸಾದರಪಡಿಸಲಾಗಿದ. ಆದುದರಿಂದ ಸಾಕಷ್ಟು ಮುಂದಾಲೋಚನೆ ಮಾಡಿಕೊಂಡೇ ನಾನು ಈ ಚಿತ್ರವನ್ನು ಪ್ರೋತ್ಸಾಹಿಸಲು ನಿರ್ಧರಿಸಿದ್ದೇನೆ. ಇಂತಹ ಚಿತ್ರಗಳನ್ನು ಪ್ರತಿಯೋರ್ವ ಭಾರತೀಯ ಪ್ರಜೆ ಬೆಂಬಲಿಸಬೇಕೆಂದು ನಾನು ನಿರೀಕ್ಷಿಸುತ್ತೇನೆ’ ಎಂದು ಬಾಬಾ ರಾಮ್‌ದೇವ್‌ ಹೇಳಿದರು. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.