ಬಿಗ್ ಬಾಸ್ ಮತ್ತು ಒಟಿಟಿ ಖ್ಯಾತಿಯ ಉರ್ಫಿ ಜಾವೇದ್ ನ ಬ್ಯಾಕ್ಲೆಸ್ ಉಡುಪು..!
ನೆಟ್ಟಿಗರಿಂದ ಭಾರಿ ಟ್ರೋಲ್.
Team Udayavani, Nov 6, 2021, 12:42 PM IST
Pic Courtesy: Instagram
ನವದೆಹಲಿ: ಬಿಗ್ ಬಾಸ್ ಮತ್ತು ಒಟಿಟಿ ಖ್ಯಾತಿಯ ಉರ್ಫಿ ಜಾವೇದ್ ಅವರು ತಮ್ಮ ವಿಶಿಷ್ಟ ಉಡುಪಿನಿಂದ ನೆಟ್ಟಿಗರನ್ನು ಮತ್ತೊಮ್ಮೆ ಕೆರಳಿಸಿದ್ದಾರೆ. ಈಕೆ ಅತ್ಯಧಿಕ ಸಾಮಾಜಿಕ ಜಾಲತಾಣ ಬಳಕೆದಾರರಲ್ಲಿ ಒಬ್ಬರು. ಬ್ಯಾಕ್ಲೆಸ್ ಟಾಪ್ ಮತ್ತು ಡೆನಿಮ್ಗಳಲ್ಲಿ ತನ್ನ ದೇಹಾಕೃತಿಗಳನ್ನು ತೋರಿಸಿ ಈಗ ಸುದ್ದಿಯಾಗಿದ್ದಾರೆ.
ಅವರು ತನ್ನ ವೀಡಿಯೊವನ್ನು ಹಂಚಿಕೊಂಡ ಕೂಡಲೇ, ನೆಟ್ಟಿಗರು ಟ್ರೋಲ್ ಮಾಡಿದ್ದಾರೆ ಮತ್ತು ಕೆಲವರು ಸಿನಿಮಾ ಡೈರೆಕ್ಟರ್ಗಳ ಗಮನ ಸೆಳೆಯಲು ಹೀಗೆ ಮಾಡುತ್ತಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕಮೆಂಟ್ ಮಾಡಿದ್ದಾರೆ.
24 ವರ್ಷದ ಉರ್ಫಿ ಮೊದಲು 2016 ರ ಟಿವಿ ಶೋ “ಬಡೇ ಭಯ್ಯಾ ಕಿ ದುಲ್ಹನಿಯಾ” ದಲ್ಲಿ ಕಾಣಿಸಿಕೊಂಡಿದ್ದರು, ನಂತರ ಮೇರಿ ದುರ್ಗಾ, ಬೆಪನ್ನಾಹ್ ಮತ್ತು ಪಂಚ್ ಬೀಟ್ ಸೀಸನ್ 2 ಟಿವಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
ಉರ್ಫಿ ತಮಾಷೆಯ ಒನ್–ಲೈನರ್ ವಿಡಿಯೋಗಳಿಗೆ ಹೆಸರುವಾಸಿಯಾಗಿದ್ದರು ಮತ್ತು ಬಿಗ್ ಬಾಸ್ ಶೋನಲ್ಲಿ ಮನೆಯೊಳಗಿನ ವಿಚಿತ್ರ ರಿಯಾಕ್ಷನ್ಗಳ ಸುದ್ದಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ