Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ


Team Udayavani, Apr 16, 2024, 9:14 AM IST

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ನಿವಾಸದ ಮೇಲೆ ಗುಂಡಿನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಅಪರಾಧ ವಿಭಾಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸೋಮವಾರ (ಏ.15 ರಂದು) ಗುಜರಾತ್‌ನ ಭುಜ್ ನಲ್ಲಿ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಮಸಿಹಿ ಮೂಲದ ವಿಕ್ಕಿ ಸಾಹಬ್ ಗುಪ್ತಾ (24) ಮತ್ತು ಸಾಗರ್ ಶ್ರೀಜೋಗೇಂದ್ರ ಪಾಲ್ (21) ಎಂಬವರನ್ನು ಪೊಲೀಸರು  ಬಂಧಿಸಿದ್ದಾರೆ.

ಆರೋಪಿಗಳನ್ನು ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತರಲಾಗುವುದು ಎಂದು ಮೂಲಗಳು ಹೇಳಿರುವುದಾಗಿ ವರದಿಯಾಗಿದೆ.

ಏನಿದು ಘಟನೆ?:

ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಹೊರಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದರು. ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ಅವರು ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯಾರೂ ಗಾಯಗೊಂಡಿರಲಿಲ್ಲ.

ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯಿ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿರುವುದಾಗಿ ಹೇಳಿದ್ದಾರೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ವಾಂಟೆಡ್ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಹಲವಾರು ಬೆದರಿಕೆಯನ್ನು ಹಾಕಿದ್ದಾರೆ. ಮೂಲಗಳ ಪ್ರಕಾರ ನಟನನ್ನು ಕೊಲ್ಲಲು ಬಿಷ್ಣೋಯಿ ಮತ್ತು ಬ್ರಾರ್ ತಮ್ಮ ಶೂಟರ್‌ಗಳನ್ನು ಮುಂಬೈಗೆ ಕಳುಹಿಸಿದ್ದರು ಎಂದು ವರದಿಯಾಗಿದೆ.

 

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

1-nati

Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

1428

Viral: ಖ್ಯಾತ ನಟಿಯ ಬಾತ್‌ರೂಮ್‌ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

9-uv-fusion

College Days: ಕಾಲೇಜೆಂಬ ನೆನಪಿನ ದೋಣಿಯಲಿ

new-parli

Lok Sabha, Assembly ಕ್ಷೇತ್ರಗಳ ಪುನರ್ವಿಂಗಡಣೆ: ದಕ್ಷಿಣ ತಕರಾರು ಏನು?ಮಾಹಿತಿ ಇಲ್ಲಿದೆ

8-uv-fusion

UV Fusion: ತುಳುನಾಡಿನ ಹೆಮ್ಮೆ ಕಂಬಳ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.