ನಟಿ ನುಸ್ರತ್ ಮಗುವಿನ ತಂದೆ ಯಾರು ಪ್ರಶ್ನೆಗೆ ಕೊನೆಗೂ ಸಿಕ್ತು ಉತ್ತರ


Team Udayavani, Sep 16, 2021, 4:07 PM IST

kiuhikuyik

ಕೋಲ್ಕತಾ : ಟಿಎಂಸಿ ಸಂಸದೆ ಹಾಗೂ ಚಿತ್ರನಟಿ ನುಸ್ರತ್ ಜಹಾನ್ ಅವರ ಮಗನಿಗೆ ತಂದೆ ಯಾರು ಎನ್ನುವ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಂತಾಗಿದೆ.

ಆಗಸ್ಟ್ 26 ರಂದು ನುಸ್ರತ್ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ತನ್ನ ಕಂದನಿಗೆ ಇಶಾನ್ ಎಂದು ನಾಮಕರಣ ಮಾಡಿದರು. ಇತ್ತೀಚಿಗೆ ಈ ಮಗುವಿಗೆ ತಂದೆ ಯಾರು ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿದ್ದ ಈ ನಟಿ, ತಂದೆಯಾದವನಿಗೆ ಅದು ಗೊತ್ತು ಎಂದು ಹೇಳಿದ್ದರು.

ಅಂದಹಾಗೆ ಪತಿ ನಿಖಿಲ್ ಜೈನ್ ಅವರಿಂದ ದೂರವಾದ ಬಳಿಕ ನುಸ್ರತ್ ಅವರು ಗರ್ಭವತಿಯಾಗಿದ್ದರು. ಆ ಮಗುವಿಗೆ ನನಗೆ ಸಂಬಂಧ ಇಲ್ಲ ಎಂದು ಜೈನ್ ಕೂಡ ಹೇಳಿದ್ದರು. ಅದರಂತೆ ನುಸ್ರತ್ ಕೂಡ ನಮ್ಮಿಬ್ಬರ ಮದುವೆ ಭಾರತದಲ್ಲಿ ಮಾನ್ಯವೇ ಅಲ್ಲ ಎಂದು ತಿರುಗೇಟು ನೀಡಿದ್ದರು.

ನುಸ್ರತ್ ಅವರು ಪತಿಯಿಂದ ದೂರವಾದ ಬಳಿಕ ಬಂಗಾಳಿ ನಟ ದೇಬಶಿಸು ದಾಸಗುಪ್ತನ ಜೊತೆ ಡೇಟಿಂಗ್ ನಲ್ಲಿದ್ದಾರೆ. ಈ ನಡುವೆ ಅವರು ಮಗುವಿಗೆ ತಾಯಿ ಆಗಿದ್ದು, ಅದಕ್ಕೆ ತಂದೆ ಯಾರು ಎನ್ನುವ ಪ್ರಶ್ನೆ ಜನರಲ್ಲಿ ಕಾಡಿತ್ತು. ಈ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ.

ಕೋಲ್ಕತ್ತಾ ಮಹಾನಗರ ಪಾಲಿಕೆಯ ವೆಬ್ ಸೈಟ್‍ನಲ್ಲಿ ಪ್ರಕಟಗೊಂಡಿರುವ ಇಶಾನ್‍ನ ಜನನ ಪ್ರಮಾಣ ಪತ್ರದಲ್ಲಿ ತಂದೆಯ ಹೆಸರು ನಮೂದಿಸಲಾಗಿದೆ. ತಂದೆಯ ಹೆಸರಿನ ಜಾಗದಲ್ಲಿ ದೇಬಶಿಸಿ ದಾಸಗುಪ್ತ ಎಂದು ಬರೆಯಲಾಗಿದೆ.

ಗರ್ಭಿಣಿಯಾಗಿದ್ದ ವೇಳೆ ನುಸ್ರತ್ ಜೊತೆ ದಾಸಗುಪ್ತಾ ಸಹ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಕಳೆದ ವಾರ ಮಗನ ಜೊತೆ ನುಸ್ರತ್ ಮಹಾನಗರ ಪಾಲಿಕೆಗೆ ತೆರಳಿ ಮಗುವಿನ ಜನನ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದರು. ಬುಧವಾರ ಸಂಜೆ ಪಾಲಿಕೆಯ ವೆಬ್‍ಸೈಟ್‍ನಲ್ಲಿ ಪ್ರಮಾಣಪತ್ರ ಪ್ರಕಟವಾಗಿದ್ದು, ಅದರಲ್ಲಿ ತಂದೆಯ ಹೆಸರು ಕೂಡ ಬಹಿರಂಗವಾಗಿದೆ.

ಟಾಪ್ ನ್ಯೂಸ್

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ghfghftyyht

ಬಾಲಿವುಡ್ ನಟಿ ಯುವಿಕಾ ಚೌಧರಿಗೆ ಮಧ್ಯಂತರ ಜಾಮೀನು ಮಂಜೂರು

MUST WATCH

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

ಹೊಸ ಸೇರ್ಪಡೆ

araga jnanendra

ಮನುಷ್ಯರನ್ನಾಗಿಸುವಲ್ಲಿ ಪ್ರಸ್ತುತ ಶಿಕ್ಷಣ ವಿಫ‌ಲ: ಆರಗ ಜ್ಞಾನೇಂದ್ರ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

by-election-24

ದೇಗಲೂರ ಉಪ ಕದನ; ಚವ್ಹಾಣ ಪ್ರಚಾರ

devadasi23

ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.