ಬಾಲಿವುಡ್ ನಟ ಅಕ್ಷಯ್ ಕುಮಾರ್ಗೆ ಗಾಯ
Team Udayavani, Nov 11, 2019, 6:17 AM IST
ಮುಂಬಯಿ: ಬಾಲಿವುಡ್ ನಟ ಅಕ್ಷಯ ಕುಮಾರ್ಗೆ ಸಿನಿಮಾ ಚಿತ್ರೀಕರಣದ ವೇಳೆ ಗಾಯವಾಗಿದೆ. ರೋಹಿತ್ ಶೆಟ್ಟಿ ನಿರ್ದೇಶಿಸುತ್ತಿರುವ ಸೂರ್ಯವಂಶಿ ಚಿತ್ರೀಕರಣದ ವೇಳೆ ಅಕ್ಷಯ ಕುಮಾರ್ ಎಡಗೈಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಬಾಲಿವುಡ್ ಕತ್ರಿನಾ ಕೈಫ್ ಪ್ರಧಾನ ಭೂಮಿಕೆಯಲ್ಲಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಅಕ್ಷಯ್ ಹಾಕಿರುವ ವೀಡಿಯೋದಲ್ಲಿ ಕೈಗೆ ಏಟಾಗಿರುವ ಅಂಶ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?