
ತೆರೆಗೆ ಮತ್ತೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕಮ್‌ಬ್ಯಾಕ್
Team Udayavani, Mar 25, 2023, 6:55 AM IST

ಮುಂಬೈ: ಹೈದರಾಬಾದ್‌ನಲ್ಲಿ ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ಈಗ ಗುಣಮುಖರಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಶುಕ್ರವಾರ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದು, ಶೀಘ್ರವೇ ತಾವು ಸಿನಿಮಾ ನಟನೆಗೆ ಮತ್ತೆ ಬರುವುದಾಗಿ ಹೇಳಿಕೊಂಡಿದ್ದಾರೆ.
ಪಕ್ಕೆಲಬು, ಕಾಲಿನ ಗುಳ್ಳೆಯ ಸಮಸ್ಯೆಯಿಂದ ಚೇತರಿಸಿಕೊಂಡಿರುವುದಾಗಿ ಬಚ್ಚನ್ ತಮ್ಮ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ.
ಸಂಪೂರ್ಣವಾಗಿ ಗುಣವಾಗಿಲ್ಲವಾದರೂ, ಚೇತರಿಕೆಯ ಹಾದಿಯಲ್ಲಿ ಇದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ಮತ್ತೆ ಸಿನಿಮಾದತ್ತ ಕಾಲಿಡುತ್ತಿದ್ದೇನೆ.
ಕೆಲಸ ಮಾತ್ರವೇ ನಮ್ಮೆಲ್ಲ ಅನಾರೋಗ್ಯವನ್ನು ಗುಣಪಡಿಸಲ್ಲದು ಎಂದಿದ್ದಾರೆ. ಬಿಗ್ ಬಿ ಕಮ್‌ಬ್ಯಾಕ್‌ಗೆ ಅಭಿಮಾನಿಗಳು ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್ ಭೇಟಿ; ಟ್ರೋಲ್ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
