ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಹಿರಿಯ ನಟ ಅಮಿತಾಭ್ !  

Team Udayavani, Feb 28, 2021, 1:32 PM IST

Amithabh Bachan

ಮುಂಬೈ : ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ಅಮಿತಾಭ್ ಶನಿವಾರ ರಾತ್ರಿ (ಫೆ.27) ತಮ್ಮ ಬ್ಲಾಗ್‍ನಲ್ಲಿ ಸಂಕ್ಷಿಪ್ತವಾಗಿ ಈ ವಿಚಾರ ಹಂಚಿಕೊಂಡಿದ್ದಾರೆ. ಅಮಿತಾಭ್ ಅವರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆ ಏನು? ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವುದೇಕೆ ? ಎಂಬುದನ್ನು ಹೇಳಿಕೊಂಡಿಲ್ಲ. ಅಭಿಮಾನಿಗಳು ಬಿಗ್ ಬಿ ಅವರ ಆರೋಗ್ಯ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

78 ವರ್ಷದ ಅಮಿತಾಭ್ ಅವರಿಗೆ ಕಳೆದ ವರ್ಷ ಕೋವಿಡ್ -19 ಸೋಂಕು ಕಾಣಿಸಿಕೊಂಡಿತ್ತು. ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಈ ಹಿಂದೆ ಬಾಲಿವುಡ್ ನಟ ಅಮೀರ್ ಖಾನ್ ಅವರ ಬಿಗ್ ಬಜೆಟ್‍ನ ‘ಥಗ್ಸ್ ಆಫ್ ಹಿಂದೂಸ್ತಾನ್’ ಸಿನಿಮಾ ಚಿತ್ರೀಕರಣದ ವೇಳೆಯೂ ಅಮಿತಾಭ್ ಅನಾರೋಗ್ಯಗೊಂಡಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಚಿತ್ರೀಕರಣ ಸ್ಥಳದಿಂದ ನೇರವಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜತೆ ಸದಾ ಟಚ್ ನಲ್ಲಿರುವ ಅಮಿತಾಭ್, ಪ್ರತಿಯೊಂದು ವಿಚಾರಗಳನ್ನು ಅಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಹೇಳಿಕೊಂಡಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವುದನ್ನೂ ಅಭಿಮಾನಿಗಳ ಗಮನಕ್ಕೆ ತಂದಿದ್ದಾರೆ.

ಇನ್ನು ಅಮಿತಾಭ್ ಅವರು ಅತೀ ಹೆಚ್ಚು ಬಿಝಿ ಇರುವ ಬಾಲಿವುಡ್ ನಟ. ಈ ಇಳಿವಯಸ್ಸಿನಲ್ಲಿಯೂ ಅವಕಾಶಗಳ ರಾಶಿ ಅವರ ಮುಂದೆ ಇದೆ. ಸದ್ಯ ‘ಮೇ ಡೇ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.