Udayavni Special

‘ಫೇಕ್ ಇಮೇಲ್ ಪ್ರಕರಣ…ಪೊಲೀಸ್ ಠಾಣೆಗೆ ನಟ ಹೃತಿಕ್ ಹಾಜರು   

Team Udayavani, Feb 27, 2021, 4:49 PM IST

Hrutik Roshan

ಮುಂಬೈ : 2016ರ ನಕಲಿ ಇಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಹೃತಿಕ್ ರೋಷನ್ ಇಂದು ( ಫೆ.24) ಮುಂಬೈ ಅಪರಾಧ ವಿಭಾಗಕ್ಕೆ ಹಾಜರಾಗಿ, ತಮ್ಮ ಹೇಳಿಕೆ ದಾಖಲಿಸಿದರು.

ತಮ್ಮ ಹೆಸರಿನಲ್ಲಿ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಮೇಲ್ ರವಾನೆಯಾಗುತ್ತಿವೆ ಎಂದು ಹೃತಿಕ್ ರೋಷನ್ 2016 ರಲ್ಲಿ ದೂರು ನೀಡಿದ್ದರು. ಇದೀಗ ಈ ದೂರಿನ ವಿಚಾರಣೆ ಕೈಗೆತ್ತಿಕೊಂಡಿರುವ ಪೊಲೀಸ್, ನಿನ್ನೆ (ಫೆ.26) ಹೃತಿಕ್ ಅವರಿಗೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆ ಇಂದು ಠಾಣೆಗೆ ಹಾಜರಾದ ನಟ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಕಂಗನಾ ರನೌತ್ ಹಾಗೂ ಹೃತಿಕ್ ಪ್ರೀತಿಯಲ್ಲಿದ್ದರು. ಲವ್ ಬ್ರೇಕಪ್ ನಂತರ ಬಹಿರಂಗವಾಗಿಯೇ ಹೃತಿಕ್ ವಿರುದ್ಧ ಕಂಗನಾ ಕಾಳಗ ಶುರು ಮಾಡಿದ್ದರು. ಹೃತಿಕ್ ಅವರಿಂದ ಸ್ವೀಕರಿಸಿದ ಇಮೇಲ್ ಬಗ್ಗೆ ಹೇಳಿಕೊಂಡಿದ್ದರು. ಈ ಆರೋಪ ಅಲ್ಲಗಳೆದಿದ್ದ ಹೃತಿಕ್ ನನ್ನ ಹೆಸರಿನಲ್ಲಿ ನಕಲಿ ಇಮೇಲ್ ಕಳುಹಿಸಲಾಗಿದೆ ಎಂದು 2016 ರಲ್ಲಿ ದೂರು ದಾಖಲಿಸಿದ್ದರು. ಆದರೆ, 2013 ಹಾಗೂ 2014 ರಲ್ಲಿ ಅದೇ ಇಮೇಲ್ ಐಡಿಯಿಂದ ಹೃತಿಕ್ ನನ್ನ ಜತೆ ಸಂಭಾಷನೆ ನಡೆಸುತ್ತಿದ್ದ ಎಂದು ಕಂಗನಾ ಹೇಳಿಕೊಂಡಿದ್ದರು.

ಟಾಪ್ ನ್ಯೂಸ್

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ಕೋವಿಡ್ 19 ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ

ಕೋವಿಡ್ 19 ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

nasa-released-milky-way-galaxy-images-taken-from-international-space-station

ಕ್ಷೀರಪಥದ ಅಮೋಘ ಚಿತ್ರ ಬಿಡುಗಡೆಗೊಳಿಸಿದೆ ನಾಸಾ..!

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರೂ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ, ಜನರ ಸಹಕಾರ ಬೇಕು: ಸಚಿವ ಬಿ.ಸಿ. ಪಾಟೀಲ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ghyrryrt

ಮುಂಬೈ : ಇಂದಿನಿಂದ ಮತ್ತೆ ಮರುಪ್ರಸಾರವಾಗುತ್ತಿದೆ ‘ರಾಮಾಯಣ’ ಧಾರಾವಾಹಿ 

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್

ಸುಶಾಂತ್‌ ಸಾವು ಪ್ರಕರಣ : ಫ್ಲ್ಯಾಕೊ ಬಂಧನಕ್ಕೆ ಎನ್‌ಸಿಬಿ ತಯಾರಿ

ಸುಶಾಂತ್‌ ಸಾವು ಪ್ರಕರಣ : ಫ್ಲ್ಯಾಕೊ ಬಂಧನಕ್ಕೆ ಎನ್‌ಸಿಬಿ ತಯಾರಿ

gbdgdf

ನಟಿ ಊರ್ವಶಿಗೆ ಮರೆತು ಹೋಯಿತೆ ರಿಷಭ್ ಪಂತ್ ಹೆಸರು ?

fgdfgsd

ಬ್ಯಾಡ್ಮಿಂಟನ್ ತಾರೆ ಜ್ವಾಲಾಗುಟ್ಟಾ-ನಟ ವಿಷ್ಣು ವಿಶಾಲ್ ಮದುವೆ ಡೇಟ್ ಫಿಕ್ಸ್

MUST WATCH

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

ಹೊಸ ಸೇರ್ಪಡೆ

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಡಾ.ರಾಜ್ ಅಪರೂಪದ ಕಥೆಗಳು: ಕಾಳಹಸ್ತಿ ಮಹಾತ್ಮಂ ಮತ್ತು ರಾಜ್‌ ನಿರ್ಧಾರ

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

ಆತಂಕದ ಸ್ಥಿತಿ! ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಮುನ್ಸೂಚನೆ ನೀಡಿದ ಸಚಿವ ಸುಧಾಕರ್

mango coming to Customers  home!

ಗ್ರಾಹಕರ ಮನೆಗೇ ಬರಲಿದೆ ಮಾವು !

ಕೋವಿಡ್ 19 ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ

ಕೋವಿಡ್ 19 ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.