ಬಾಲಿವುಡ್ ನಟ ವಿಕ್ಕಿ-ಕ್ಯಾಟ್ ಹಳದಿ ಶಾಸ್ತ್ರದ ಫೋಟೋ ವೈರಲ್
Team Udayavani, Dec 11, 2021, 8:00 PM IST
ಮುಂಬೈ: ಬಾಲಿವುಡ್ ನಟ ವಿಕ್ಕಿ ಕೌಶಲ್ ಮತ್ತು ನಟಿ ಕತ್ರಿನಾ ಕೈಫ್ ಮದುವೆ ರಾಜಸ್ಥಾನದಲ್ಲಿ ಅದ್ಧೂರಿಯಾಗಿ
ಮದುವೆಯಾಗಿದ್ದಾರೆ.
ಗೌಪ್ಯವಾಗೇ ನಡೆದಿದ್ದ ಮದುವೆಯ ಹಳದಿ ಕಾರ್ಯಕ್ರಮದ ಫೋಟೋಗಳನ್ನು ದಂಪತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಕುಟುಂಬ ಮತ್ತು ಅತಿ ಆಪ್ತರೊಂದಿಗೆ ಮಾತ್ರ ನಡೆದ ಕಾರ್ಯಕ್ರಮದ ಫೋಟೋವನ್ನು ಹಂಚಿಕೊಂಡಿರುವ ಜೋಡಿ, “ಧನ್ಯ, ತಾಳ್ಮೆ, ಖುಷಿ’ ಎಂದು ಬರೆದುಕೊಂಡಿದ್ದಾರೆ.
ಮದುವೆ ಕಾರ್ಯಕ್ರಮ ಮುಗಿಸಿ ರಾಜಸ್ಥಾನದಿಂದ ಮುಂಬೈಗೆ ವಾಪಸಾಗಿರುವ ಜೋಡಿ, ಶುಕ್ರವಾರ ರಾತ್ರಿ ಜುಹಾದಲ್ಲಿನ ತಮ್ಮ ಹೊಸಮನೆ ಪ್ರವೇಶಿಸಿರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ:ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗಾಗಿ ಯಕ್ಷ ವೇಷ ಧರಿಸಿ ಸಂತೆಯಲ್ಲಿ ಧನ ಸಂಗ್ರಹ
ಆ ಮನೆಯ ಫೋಟೋಗಳೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ