ಬಾಲಿವುಡ್ ಬೆಡಗಿ ಆಲಿಯಾ ಭಟ್ ಗೆ ಕೋವಿಡ್ ಪಾಸಿಟಿವ್

ನಾನು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದು, ಜನರ ಸಂಪರ್ಕದಿಂದ ಹೊರಗಿದ್ದೇನೆ...

Team Udayavani, Apr 2, 2021, 5:04 PM IST

Bollywood actress Alia Bhatt tests positive for COVID-19

ಮುಂಬೈ: ಬಾಲಿವುಡ್ ಬೆಡಗಿ ಆಲಿಯಾ ಭಟ್ ಅವರಿಗೆ ಕೋವಿಡ್ ಸೋಂಕು ದೃಡಪಟ್ಟಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಕುರಿತಾಗಿ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆಲಿಯಾ, ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ವಿಷಯ ತಿಳಿದ ತಕ್ಷಣ ನಾನು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದು, ಜನರ ಸಂಪರ್ಕದಿಂದ ಹೊರಗಿದ್ದೇನೆ ಹಾಗೂ ವೈದ್ಯರು ತಿಳಿಸಿದಂತೆ ಎಲ್ಲಾ ವಿಧವಾದ ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ:ಹುಡುಗಿ ತಂದೆಗೆ 22,000 ರೂ. ಪರಿಹಾರ ನೀಡಿದ ಮ್ಯಾಟ್ರಿಮೋನಿಯಲ್ ಸೈಟ್ !

ನಾನು ವೈದ್ಯರ ಮಾರ್ಗದರ್ಶನದಂತೆ ನನ್ನ ಆರೋಗ್ಯ ಚೇತರಿಸಿಕೊಳ್ಳುತ್ತಿದ್ದು, ನೀವು  ಕೂಡಾ ಕೋವಿಡ್ ಸೋಂಕಿನ ಕುರಿತಾದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ತಮ್ಮ ಅಭಿಮಾನಿಗಳಿಗೆ ತಿಳಿಸಿರುವ ನಟಿ, ನನ್ನ ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿರುವ ಎಲ್ಲರಿಗೂ ನಾನು ಧನ್ಯವಾದವನ್ನು ತಿಳಿಸುವುದಾಗಿ ಹೇಳಿಕೊಂಡಿದ್ದಾರೆ.

ಮುಂಬೈ ನಗರದಲ್ಲಿ ದಿನೇ ದಿನೇ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಗಣನೀಯವಾದ ಏರಿಕೆ ಕಂಡುಬರುತ್ತಿದ್ದು, ನಗರದಲ್ಲಿ ಒಟ್ಟು ಸೋಂಕಿನ ಪ್ರಮಾಣ 4,23,360 ರ ಗಡಿ ದಾಟಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.