48 ಕೋಟಿ ರೂ.ಗೆ ಅಪಾರ್ಟ್ಮೆಂಟ್ ಖರೀದಿಸಿದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್
Team Udayavani, Oct 6, 2022, 8:00 AM IST
ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಮುಂಬೈನ ವರ್ಲಿಯಲ್ಲಿ 48 ಕೋಟಿ ರೂ. ಮೌಲ್ಯದ ಅದ್ಧೂರಿ ಅಪಾರ್ಟ್ಮೆಂಟ್ ಒಂದನ್ನು ಖರೀದಿಸಿದ್ದಾರೆ.
ಇಂಡಿಯಾಬುಲ್ಸ್ ಬ್ರೂ ಪ್ರಾಜೆಕ್ಟ್ನ 53ನೇ ಮಹಡಿಯಲ್ಲಿರುವ 5,384 ಚದರ ಅಡಿ ವಿಸ್ತಾರದ ಅಪಾರ್ಟ್ಮೆಂಟ್ ಇದೀಗ ಮಾಧುರಿಯದ್ದಾಗಿದೆ ಎಂದು ವರದಿಯಾಗಿದೆ.
ಈ ಅಪಾರ್ಟ್ಮೆಂಟ್ಗೆ 7 ಕಾರುಗಳನ್ನು ನಿಲ್ಲಿಸುವುದಕ್ಕೆ ಪಾರ್ಕಿಂಗ್ ವ್ಯವಸ್ಥೆ ಸೇರಿ ಅನೇಕ ವಿಶೇಷ ಸೌಲಭ್ಯಗಳಿವೆಯಂತೆ.
ಕಳೆದ ವರ್ಷ ಮಾಧುರಿ ಇದೇ ಪ್ರಾಜೆಕ್ಟ್ನ 29ನೇ ಮಹಡಿಯಲ್ಲಿ ಮನೆಯೊಂದನ್ನು ತಿಂಗಳಿಗೆ 12.5 ಲಕ್ಷ ರೂ. ಬಾಡಿಗೆಯಂತೆ, 3 ವರ್ಷಕ್ಕೆ ಲೀಸ್ಗೆ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?