ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ ಮೋಸ ಹೋದ ಬಾಲಿವುಡ್ ನಟಿ


Team Udayavani, Jun 25, 2021, 12:42 PM IST

01

ಮುಂಬೈ : ಬಾಲಿವುಡ್ ಹಿರಿಯ ನಟಿ ಶಬಾನಾ ಅಜ್ಮಿ ಆನ್ ಲೈನ್ ನಲ್ಲಿ ವಂಚನೆಗೆ ಒಳಗಾಗಿದ್ದಾರೆ. ಆನ್ ಲೈನ್ ಮೂಲಕ ಮದ್ಯ ಖರೀದಿಸಲು ಹೋಗಿ ಮೋಸಕ್ಕೆ ಒಳಗಾಗಿದ್ದಾರೆ.

‘ಲಿವಿಂಗ್ ಲಿಕ್ವಿಡ್ಸ್’ ಫ್ಲಾಟ್‌ಫಾರ್ಮ್‌ನಲ್ಲಿ ಆಲ್ಕೋಹಾಲ್ ಬುಕ್ ಮಾಡಿದೆ. ಹಣ ಪಡೆದು, ಆರ್ಡರ್ ಮಾಡಿದ ವಸ್ತುವನ್ನು ತಂದು ಕೊಡಲಿಲ್ಲ ಎಂದು ಟ್ವಿಟ್ಟರ್‌ನಲ್ಲಿ ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ನಟಿ ”ಎಚ್ಚರ, ನಾನು ಲಿವಿಂಗ್ ಲಿಕ್ವಿಡ್ಸ್‌ನಿಂದ ಮೋಸ ಹೋಗಿದ್ದೇನೆ. ನಾನು ಮುಂಗಡವಾಗಿ ಹಣ ಪಾವತಿಸಿ ಆರ್ಡರ್ ಮಾಡಿದೆ, ಆದರೆ ನನ್ನ ಆರ್ಡರ್ ಬಂದಿಲ್ಲ, ಫೋನ್ ಮಾಡಿದರು ನನ್ನ ಕರೆ ಸ್ವೀಕರಿಸುತ್ತಿಲ್ಲ” ಎಂದು ಹೇಳಿಕೊಂಡಿರುವ ನಟಿ ಯಾವ ಖಾತೆಗೆ ಹಣ ಪಾವತಿ ಮಾಡಿದೆ ಎಂದು ಬಹಿರಂಗಪಡಿಸಿದ್ದಾರೆ.

ಆದರೆ ಎಷ್ಟು ಹಣ ಪಾವತಿಸಿದರು ಎಂದು ಉಲ್ಲೇಖಿಸಿಲ್ಲ. ಶಬಾನಾ ಅಜ್ಮಿ ತಮಗಾದ ವಂಚನೆ ಬಗ್ಗೆ ಮಾಡಿರುವ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಆನ್‌ಲೈನ್ ವಂಚನೆಯ ಅನುಭವಗಳನ್ನು ಬಿಚ್ಚಿಟ್ಟಿದ್ದಾರೆ.

ಇದಕ್ಕೂ ಮುಂಚೆ ಬಾಲಿವುಡ್ ಕಲಾವಿದರಾದ ಅಕ್ಷಯ್ ಕುಮಾರ್, ನರ್ಗಿಸ್ ಫಕ್ರಿ, ಕರಣ್ ಸಿಂಗ್ ಗ್ರೋವರ್‌ಗೂ ಸಹ ಆನ್‌ಲೈನ್‌ ವಂಚನೆಗೆ ಒಳಗಾಗಿದ್ದರು.

ಇನ್ನು ಸಿನಿಮಾ ವಿಚಾರಕ್ಕೆ ಬಂದ್ರೆ, ಸ್ವರಾ ಭಾಸ್ಕರ್ ಮತ್ತು ದಿವ್ಯಾ ದತ್ತಾ ಅಭಿನಯದ ‘ಕ್ವೀರ್ ಲವ್ ಸ್ಟೋರಿ ಶೀರ್ ಕೊರ್ಮಾ’ ಚಿತ್ರದಲ್ಲಿ ಶಬಾನಾ ಅಜ್ಮಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.